LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಳೆಯಿಂದ ಕೆರೆಯಾದ ಹುಬ್ಬಳ್ಳಿ ಧಾರವಾಡ ಜಲಾವೃತಗೊಂಡ ಅವಳಿ ನಗರದಲ್ಲಿನ ರಸ್ತೆಗಳು ಹೇಳುವವರು ಇಲ್ಲ ಕೇಳುವವರು ಇಲ್ಲ.....

ಹುಬ್ಬಳ್ಳಿ ಧಾರವಾಡ -

ಮಳೆಯಿಂದ ಕೆರೆಯಾದ ರಸ್ತೆ ಹೇಳುವವರು ಇಲ್ಲ ಕೇಳುವವರು ಇಲ್ಲ…!

ಹೌದು ಹುಬ್ಬಳ್ಳಿ ಧಾರವಾಡ ದಲ್ಲಿ ಮಳೆ ಬಂದರೇ ಸಾಕು ರಸ್ತೆಗಳಲ್ಲ ಕೆರೆಯಂತಾಗುತ್ತವೆ.ಇದಕ್ಕೆ ಸಾಕ್ಷಿಯೆಂಬಂತೆ ಹುಬ್ಬಳ್ಳಿಯ ನವನಗರದ ಕ್ಯಾನ್ಸರ್ ಆಸ್ಪತ್ರೆಯ ಹತ್ತಿರದಲ್ಲಿ ಮಧ್ಯಾಹ್ನದ ವೇಳೆ ಸುರಿದ ಮಳೆಯಿಂದ ಸಂಪೂರ್ಣ ಜಲಾವೃತಗೊಂಡಿದ್ದು ವಾಹನ ಸವಾರರು ಪರದಾಡುವಂ ತಾಗಿದೆ.

https://youtu.be/5wIWErO_dTk

ಹೌದು… ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಾಣ ಮಾಡಿದ್ದು ಮಳೆಯ ನೀರು ರಸ್ತೆಯಿಂದ ಹೊರಹೋಗದೇ ರಸ್ತೆಯಲ್ಲಿಯೇ ನಿಲ್ಲುವುದರಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳ ತೀರದಾಗಿದೆ. ಅಲ್ಲದೇ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದರೂ ಕೂಡ ರಸ್ತೆಯಲ್ಲ ಕರೆಯಾಗಿ ಮಾರ್ಪಡು ವಂತಾಗಿದೆ.

ಈಗಾಗಲೇ ಬಿ.ಆರ್.ಟಿ.ಎಸ್ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಈ ಭಾಗದ ಜನರು ಧ್ವನಿ ಎತ್ತಿದ್ದು ಈಗ ಸ್ವತಃ ತಾವೇ ಸಮಸ್ಯೆ ಅನುಭವಿಸುವಂತಾಗಿದೆ.ಇನ್ನೂ ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಕೂಡ ಯಾವುದೇ ಅಧಿಕಾರಿ ಗಳು ಕಾಳಜಿ ವಹಿಸದೇ ಇರುವುದು ನಿಜಕ್ಕೂ ಚಿಂತಾಜನಕ ಸಂಗತಿಯಾಗಿದೆ.ಇನ್ನೂ ಇತ್ತ ಧಾರವಾಡ ದಲ್ಲಿ ಇದೇ ರೀತಿ ಚಿತ್ರಣವಾಗಿದ್ದು ಜ‌ನರು ಪರದಾಡುವಂತಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....