LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅಕ್ರಮ ಪಡಿತರ ಲಾರಿ ಪಲ್ಟಿ ಅಪಾರ ಪ್ರಮಾಣದ ಪಡಿತರ ಅಕ್ಕಿ ಹಾಳು…..

ರಾಯಚೂರು -

ರಾಯಚೂರು ಜಿಲ್ಲೆಯಲ್ಲಿ ಪಡಿತರ ಅಕ್ಕಿ ಅಕ್ರಮ ಮಾರಾಟ ದಂಧೆ ಮುಂದುವರಿದಿದೆ.ಹೌದು ಅಕ್ರಮ ಅಕ್ಕಿ ಹೊತ್ತು ಬರ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ಬಳಿ ಲಾರಿ ಪಲ್ಟಿಯಾಗಿದೆ.

ಲಾರಿಯಲ್ಲಿ ಸುಮಾರು 300-350 ಅಕ್ಕಿ ಚೀಲಗಳು ಪತ್ತೆ ಯಾಗಿದ್ದು ಹರಿದು ನೆಲಕ್ಕೆ ಬಿದ್ದು ಹಾಳಾಗಿವೆ.ಸ್ಥಳೀಯರು ಪ್ರಶ್ನಿಸ್ತಿದ್ದಂತೆ ಎಸ್ಕೇಪ್ ಆಗಿದ್ದಾನೆ ಲಾರಿ ಚಾಲಕನು.

ಸಿಂಧನೂರು ಕಡೆಯಿಂದ ಬರ್ತಿದ್ದ ಅಕ್ರಮ ಪಡಿತರ ಅಕ್ಕಿ ಹೊತ್ತಿದ್ದ ಲಾರಿ.ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಲಾರಿ ಯಾರಿಗೆ ಸೇರಿದ್ದು ಅದರಲ್ಲಿನ ಅಕ್ಕಿ ಯಾರಿಗೆ ಸೇರಿದ್ದು ಎಲ್ಲಿಗೆ ಎಲ್ಲಿಗೆ ಹೋಗುತ್ತಿತ್ತು ಈ ಕುರಿತು ಪೊಲೀಸರು ತನಿಖೆ ಮಾಡತಾ ಇದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....