LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ಕೃಷಿ ವಿಶ್ವವಿದ್ಯಾ ಲಯದ ಮುಂದೆ ಎರಡು ಕಾರುಗಳ ನಡುವೆ ಅಪಘಾತ ತಪ್ಪಿತು ದೊಡ್ಡ ಅವಘಡ......

ಧಾರವಾಡ -

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ‌ ನಗರದ ಕೃಷಿ ವಿಶ್ವವಿದ್ಯಾ ಲಯದ ಮುಂದೆ ಈ ಒಂದು ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಒಂದು ಕಾರು ಪಲ್ಟಿಯಾಗಿ ಬಿದ್ದರೆ ಇನ್ನೂ ಮತ್ತೊಂದು ಕಾರು ನುಜ್ಜು ಗುಜ್ಜಾಗಿದೆ.

https://youtu.be/AcZRxcHjawU

ಇನ್ನೂ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಪ್ರಮಾಣದಲ್ಲಿ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಯಾಗಿಲ್ಲ ಇತ್ತ ಸುದ್ದಿ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....