LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆ ಪ್ರಕರಣದಲ್ಲಿ ಮೂವರು ಸರ್ಕಾರಿ ನೌಕರರು ಪತ್ತೆ - ಬೆಚ್ಚಿಬೀಳಿಸಿದ ಪ್ರಕರಣದಲ್ಲಿ ಕಂಡು ಬಂದ ಮೂವರು ನೌಕರರು.....

ಬೆಂಗಳೂರು  -

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಬೆಳಕಿಗೆ ಬಂದಿದೆ ಹೌದು ಎಸ್ ಐಟಿ ಅಧಿಕಾರಿಗಳು ಈ ಒಂದು ವಿಚಾರ ವನ್ನು ಪತ್ತೆ ಹಚ್ಚಿದ್ದಾರೆ.ಎಸ್ ಐಟಿ ಅಧಿಕಾರಿಗಳಿಗೆ ಈಗಾಗಲೇ ಸಿಕ್ಕಿರುವ ಪೆನ್ ಡ್ರೈವ್ ನಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹಾಗೂ ಅಶ್ಲೀಲ ಫೋಟೋಗಳ ಪರಿಶೀಲನೆ ವೇಳೆ ಮೂವರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾ ಗಿದೆ

ಈ ಮೂವರು ಸಂತ್ರಸ್ತೆಯರನ್ನು ಎಸ್ ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ದೂರು ನೀಡು ವಂತೆ ಸೂಚಿಸಿದ್ದಾರೆ.ಇನ್ನು ಎಸ್ ಐಟಿ ಅಧಿಕಾರಿ ಗಳು ಅಶ್ಲೀಲ ವಿಡಿಯೋಗಳು ಹಾಗೂ ಫೋಟೋದಲ್ಲಿರುವ ಮಹಿಳೆಯರನ್ನು ಗುರುತಿಸಿ, ದೂರು ನೀಡುವಂತೆ ಮನವೊಲಿಸುವ ಕಾರ್ಯ ದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ನವರು ದುಬೈನಿಂದ ಬೆಂಗಳೂರಿಗೆ ಆಗಮಿಸ ಲಿದ್ದು ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್‌ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....