LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗ್ರಾಮ ವಾಸ್ತವದಲ್ಲಿ ಅಧಿಕಾರಿಗಳ ಮೋಜು ಮಸ್ತಿ......

ಕೋಲಾರ -

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಡ್ಯಾನ್ಸ್ ಮಾಡುತ್ತಾ ಮೋಜು ಮಸ್ತಿ ಮಾಡಿದ ಘಟನೆ ಕೋಲಾರ ದಲ್ಲಿ ನಡೆದಿದೆ.

ಕೋಲಾರದಲ್ಲಿ ಗ್ರಾಮ ವಾಸ್ತವ್ಯವನ್ನು ಮೋಜು ಮಸ್ತಿಗೆ ಬಳಸಿಕೊಂಡಿದ್ದಾರೆ ಅಧಿಕಾರಿಗಳು. ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ತಹಶೀಲ್ದಾರ್ ಸಖತ್ ಡ್ಯಾನ್ಸ್ ಮಾಡಿದ್ದಾರೆ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನರಿನತ್ತ ಗ್ರಾಮದಲ್ಲಿ ಗ್ರಾಮ ವಾಸ್ತವ್ಯವನ್ನು ಹಮ್ಮಿಕೊಳ್ಳ ಲಾಗಿತ್ತು.ಗ್ರಾಮವಾಸ್ತವ್ಯದಲ್ಲಿ ಸಖತ್ ಡ್ಯಾನ್ಸ್ ಮಾಡಿ ಮೋಜು ಮಸ್ತಿ ಮಾಡಿದ್ದಾರೆ ತಹಶೀಲ್ದಾರ್ ಮತ್ತು ಅಧಿಕಾರಿಗಳು ಹೇಗೆ ಕುಣಿದಿದ್ದಾರೆ ಒಮ್ಮೆ ವಿಡಿಯೋ ನೋಡಿ.

https://youtu.be/vrqmxFU6KfM

ಮಹಿಳಾ ಸಿಬ್ಬಂದಿಯೊಂದಿಗೆ ಹಾಡಿಗೆ ಸಖತ್ ಡಾನ್ಸ್ ಮಾಡಿದ್ದಾರೆ ತಹಶೀಲ್ದಾರ್ ಮತ್ತು ಅಧಿಕಾರಿಗಳು‌.ಬಂಗಾರಪೇಟೆ ತಹಶೀಲ್ದಾರ್ ದಯಾನಂದ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮುನಿರಾಜ್, ಪಿಡಿಓ ಹಾಗೂ ವಿಎಗಳ ಜೊತೆ ಡಾನ್ಸ್ ಮಾಡಲಾಗಿದೆ.

ತಹಶೀಲ್ದಾರ್ ಹಾಗೂ ಅಧಿಕಾರಿಗಳು ಡಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ತಹಶೀಲ್ದಾರ್ ಹಾಗೂ ಅಧಿಕಾರಿಗಳು ವಿರುದ್ಧ ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.ಅದೂ ಮಹಿಳಾ ಸಿಬ್ಬಂದಿ ಗಳೊಂದಿಗೆ ಹೀಗೆ ಡ್ಯಾನ್ಸ್ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....