LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಾರ್ಡ್ 41 ರಲ್ಲಿ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ - ಪಾಲಿಕೆಯ ಸದಸ್ಯ ಸಂತೋಷ ಚವ್ಹಾಣ ಅವರಿಗೆ ಕೈ ಜೋಡಿಸಿದ್ರು ಪೌರ ಕಾರ್ಮಿಕರು ಪಾಲಿಕೆಯ ಅಧಿಕಾರಿಗಳು.....

ಹುಬ್ಬಳ್ಳಿ -

ವಾರ್ಡ್ 41 ರಲ್ಲಿ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ - ಪಾಲಿಕೆಯ ಸದಸ್ಯ ಸಂತೋಷ ಚವ್ಹಾಣ ಅವರಿಗೆ ಕೈ ಜೋಡಿಸಿದ್ರು ಪೌರ ಕಾರ್ಮಿಕರು ಪಾಲಿಕೆಯ ಅಧಿಕಾರಿಗಳು ಹೌದು

ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಆರಂಭಗೊಂಡಿದೆ.ಹೌದು ನಗರದ ಬೇರೆ ಬೇರೆ ಕಡೆಗಳಲ್ಲಿ ಈ ಒಂದು ವಿಶೇಷ ಕಾರ್ಯಕ್ರಮ ನಡೆಯುತ್ತಿದ್ದು ವಾರ್ಡ್ 41 ರಲ್ಲೂ ಕೂಡಾ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯ ಕ್ರಮ ನಡೆಯಿತು.

ವಲಯ ಸಂಖ್ಯೆ-6 ರ ವ್ಯಾಪ್ತಿಯಲ್ಲಿನ ವಾರ್ಡ್ ಸಂಖ್ಯೆ-41 ರಲ್ಲಿ ಪಾಲಿಕೆಯ ವತಿಯಿಂದ ಈ ಒಂದು ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.ಪಾಲಿಕೆಯ ಸದಸ್ಯ ಸಂತೋಷ ಚೌವ್ಹಾಣ ಈ ಒಂದು ಅಭಿಯಾನಕ್ಕೆ ಚಾಲನೆ ನೀಡಿದರು.ಪೌರ ಕಾರ್ಮಿಕರೊಂದಿಗೆ ಸ್ವಚ್ಚತೆಯನ್ನು ಮಾಡುತ್ತಾ ಕಾರ್ಯಕ್ರಮಕವನ್ನು ಉದ್ಘಾಟಿಸಿದರು.ಈ ಒಂದು ಸಂದರ್ಭದಲ್ಲಿ ವಲಯದ ಹಲವೆಡೆ ಪೌರ ಕಾರ್ಮಿಕರು ಸೇರಿ ದಂತೆ ಹಲವರು ಸ್ವಚ್ಚತೆಯನ್ನು ಮಾಡುತ್ತಾ ನಮ್ಮೊಂದಿಗೆ ನಮ್ಮ ಸುತ್ತ ಮುತ್ತಲಿನ ಪರಿಸರ ವನ್ನು ಕೂಡಾ ಸ್ವಚ್ಚಂತವಾಗಿ ಇಟ್ಟುಕೊಳ್ಳಬೇಕು ಎಂಬ ಸಂದೇಶವನ್ನು ಸಾರ್ವಜನಿಕರಿಗೆ ನೀಡಿದರು

ಈ ಒಂದು ಸಂದರ್ಭದಲ್ಲಿ ಪಾಲಿಕೆಯ ಸದಸ್ಯ ರಾದ ಸಂತೋಷ ಚವ್ಹಾಣ ಅವರೊಂದಿಗೆ, ವಲಯ ಆಯುಕ್ತರಾದ ಎಸ್ ಸಿ ಬೇವೂರ, ಆರೋಗ್ಯ ಅಧಿಕಾರಿಗಳಾದ ಪ್ರಶಾಂತ ಮನ ಗುತ್ತಗಿ,ದಿಶ್ಯಾನ್,ದೇವಪ್ಪ,ಕಾರ್ಯ ನಿರ್ವಾಹಕ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು

ಇದರೊಂದಿಗೆ ಹೊಸದೊಂದು ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಸದಸ್ಯರು ಅಧಿಕಾರಿಗಳು ಚಾಲನೆ ನೀಡಿದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....