LIVE TV LocalCrimeNationalInternationalPoliticsEducationTechnologyEntertainmentSportsFeature
State News

ಖಾಸಗೀಕರಣ ಆಗಲಿದೆಯಾ ಬಿಸಿಯೂಟ - ಖಾಸಗೀಕರಣ ಮಾಡದಂತೆ ಬೃಹತ್ ಪ್ರತಿಭಟನೆ ಆಕ್ರೋಶ.....

ಹಿರಿಯೂರು -

ಬಿಸಿಯೂಟ ಯೋಜನೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು.ಹಾಗೆ ಬಿಸಿಯೂಟ ತಯಾ ರಿಸುವ ನೌಕರರಿಗೆ ಕನಿಷ್ಠ ₹ 24 ಸಾವಿರ ವೇತನ ನಿಗದಿಪ ಡಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.ಕೇಂದ್ರ ಸರ್ಕಾರ ಕಡಿತಗೊಳಿಸಿರುವ ಶೇ 40ರಷ್ಟು ಅನುದಾನವನ್ನು ಮೊದಲಿನಂತೆ ಹೆಚ್ಚಿಸಬೇಕು.ದೇಶದಲ್ಲಿನ ಸಂಘಟಿತ ಅಸಂಘಟಿತ,ಗುತ್ತಿಗೆ ಕಾರ್ಮಿಕರು,ಕೇಂದ್ರ-ರಾಜ್ಯ ಸೇವೆಯ ನ್ನೊಳಗೊಂಡಂತೆ ಸಾರ್ವಜನಿಕ ಕೈಗಾರಿಕೆಗಳು,ಸಾರಿಗೆ ರಂಗದ ಎಲ್ಲಾ ನೌಕರರನ್ನು ಕೆಲಸಗಾರರು ಎಂದು ಪರಿಗ ಣಿಸಿ ಶಾಸನಬದ್ಧ ಸವಲತ್ತು ನೀಡಬೇಕು ಎಂದು ಪ್ರತಿಭಟ ನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಸಂಚಾಲಕ ಡಿ.ಎಂ. ಮಲಿಯಪ್ಪ,ಅಧ್ಯಕ್ಷೆ ನಿಂಗಮ್ಮ,ಕಾರ್ಯದರ್ಶಿ ರಾಜಮ್ಮ, ಗಿರಿಜಮ್ಮ ಇದ್ದರು.ಗಾಂಧಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿದ ಪ್ರತಿಭಟನಕಾರರು.ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....