LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ದಲ್ಲಿ IT ದಾಳಿ DKC ಆಪ್ತರ ಮನೆಯ ಮೇಲೆ ದಾಳಿ ಮಾಡಿದ ಐಟಿ ಅಧಿಕಾರಿಗಳು.....

ಧಾರವಾಡ -

ಧಾರವಾಡದಲ್ಲಿ ಐಟಿ ದಾಳಿಯಾಗಿದೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ಯು ಬಿ ಶೆಟ್ಟಿ ಅವರ ಮನೆಯ ಮೇಲೆ ದಾಳಿಯನ್ನು ಮಾಡಲಾಗಿದೆ.

ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇರುವ ಯು ಬಿ ಶೆಟ್ಟಿ ಎಂಬುವವರ ಮನೆ ಮೇಲೆ ದಾಳಿಯಾಗಿದೆ. ಗುತ್ತಿಗೆ ದಾರಾಗಿದ್ದಾರೆ ಯು ಬಿ ಶೆಟ್ಟಿ.ಡಿಕೆಶಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು ಶೆಟ್ಟಿ ಯವರು

ಗೋವಾದಿಂದ ಬಂದಿದ್ದಾರೆ 5 ಜನರ ಐಟಿ ತಂಡದ ಅಧಿಕಾರಿಗಳು ದಾಳಿಯನ್ನು ಮಾಡಿ ಪರಿಶೀಲನೆ ಮಾಡತಾ ಇದ್ದಾರೆ.ದಕ್ಣಿಣ ಕನ್ನಡ ಜಿಲ್ಲೆಯ ಬೈಂದೂರ ತಾಲೂಕಿನ ಉಪ್ಪುಂದ ಮೂಲದ ಯು ಬಿ ಶೆಟ್ಟಿಯವರು.ಯು ಬಿ ಶೆಟ್ಟಿ, ಕ್ಲಾಸ್ ಒನ್ ಗುತ್ತಿಗೆದಾರ ರಾಗಿದ್ದಾರೆ.ಆಪ್ತ ಅನ್ನೋ ಕಾರಣಕ್ಕೆ ಈ ಒಂದು ದಾಳಿ ಆಗಿರಬಹುದಾ ಅಥವಾ ಬೇರೆ ಏನಾದರೂ ಕಾರಣನಾ ಈ ಒಂದು ಕುರಿತು ಅಧಿಕಾರಿಗಳೇ ಉತ್ತರಿಸಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....