LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಜನಪರ ಕಾರ್ಯಕ್ರಮ.....

ಧಾರವಾಡ -

ಧಾರವಾಡದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಯಿಂದ ಜನಪರ ಕಾರ್ಯಕ್ರಮವೊಂದು ನಡೆಯಿತು ನಗರದ ಧಾರವಾಡ ಸುಭಾಷ್ ರಸ್ತೆಯಲ್ಲಿ ಸಾರ್ವಜನಿಕರಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷ ರಾದ ಶ್ರೀ, ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮಾಸ್ಕ್ ವಿತರಣೆ ಮಾಡಿ ಕೇೂವಿಡ್ 19 ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರ ದಲ್ಲಿ ಈ ಒಂದು ಕುರಿತು ಸಾರ್ವಜನಿಕರಿಗೆ ತಿಳುವ ಳಿಕೆ ಮೂಡಿಸಲಾಯಿತು

ಇದೇ ವೇಳೆ ಸಾರ್ವಜನಿಕರಿಗೆ ಮಾಸ್ಕ್ ಗಳನ್ನು ವಿತರಣೆ ಮಾಡಲಾಯಿತು.ಐದನೂರಕ್ಕೂ ಹೆಚ್ಚು ಮಾಸ್ಕ್ ಗಳನ್ನು ವಿತರಣೆ ಮಾಡಿ ಕೋವಿಡ್ ಕುರಿತು ಜನಪರ ಕಾರ್ಯಕ್ರಮವನ್ನು ಮಾಡಲಾಯಿತು

ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಗದೀಶ್ ಜಾಧವ, ಕಮಲೂ ಪೂಲವಾಲೆ, ಹರ್ಷದ್ ಪಠಾಣ್, ಕೃಷ್ಣಗೌಡ ಪಾಟೀಲ್, ನಾಗರಾಜ ದುಮ್ಮವಾಡ,ನಾಗರಾಜ್ ಮುಮ್ಮಿಗಟ್ಟಿ, ಚಿನ್ನು ಪಾಟೀಲ, ಸೋಮು ಬೈಲವಾಡ,ಗಂಗಾಧರ್ ಹಂಪಣ್ಣವರ,ಜ್ಯೋತಿಬಾ ಪಾಟೀಲ್, ನಾಗರಾಜ ರಾಯಣ್ಣವರ್, ಮಡಿವಾಳ ನೇಕಾರ, ಉಮೇಶ್ ಶಿಂಧೆ, ಶ್ರೀಶೈಲ ಗೇೂವನಕೊಪ್ಪ.ಮುಂತಾದವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....