LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಲಿ,ಚಿರತೆ ಚರ್ಮ ಮಾರಾಟ ಗಾರರ ಬಂಧನ - ನಾಲ್ವರ ಬಂಧನ

ಮೈಸೂರು -

ಹುಲಿ ಮತ್ತು ಚಿರತೆ ಗಳನ್ನು ಬೇಟೆಯಾಡಿ ಅವುಗಳ ಚರ್ಮವನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರಿನಲ್ಲಿ ಪತ್ತೆ ಹಚ್ಚಲಾಗಿದೆ‌‌‌‌. ಮೈಸೂರು ವಲ ಯದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ನಾಲ್ವರು ಬೇಟೆಗಾರರನ್ನು ಬಂಧಿಸಲಾಗಿದೆ. ಬಂಧಿತ ರಿಂದ ತಲಾ ಒಂದು ಹುಲಿ ಹಾಗೂ ಚಿರತೆ ಚರ್ಮವ ನ್ನು ವಶಪಡಿಸಿಕೊಂಡು ತನಿಖೆಯನ್ನು ಮಾಡತಾ ಇದ್ದಾರೆ.

ನಾಲ್ವರನ್ನು ಬಂಧಿಸಿ ಅವರಿಂದ ಒಂದು ಆಟೋ ವಶಪಡಿಸಿಕೊಳ್ಳಲಾಗಿದೆ. ಬಂಧಿತ ರನ್ನು ಅರುಣ, ನಂಜುಂಡ, ರವಿ, ರಮೇಶ ಎಂದು ಗುರುತಿಸಲಾಗಿ ದೆ.‌ಕಾರ್ಯಾಚರಣೆಯಲ್ಲಿ ಡಿಸಿಎಫ್ ಪೂವಯ್ಯ ಆರ್‌ಎಫ್‌ಒ ವಿವೇಕ್, ಡಿಆರ್‌ಎಫ್‌ಒ ಲಕ್ಷ್ಮೀಶ್, ನಾಗರಾಜ್, ಪ್ರಮೋದ್, ಸುಂದರ್, ವಿನೋದ್, ಸ್ನೇಹಾ, ಮೇಘನಾ. ಫಾರೆಸ್ಟ್ ಗಾರ್ಡ್ಸ್ ಚನ್ನಬಸಪ್ಪ, ವಿರೂಪಾಕ್ಷ, ಶರಣಪ್ಪ, ಗೋವಿಂದ, ಕೊತ್ರೇಶ್, ರವಿ ಕುಮಾರ್. ಚಾಲಕರಾದ ಮಧು ಮತ್ತು ಪುಟ್ಟಸ್ವಾಮಿ ಸೇರಿದಂತೆ ಹಲವರು ಈ ಒಂದು ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....