LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅತಿಥಿ ಶಿಕ್ಷಕ ಆತ್ಮಹತ್ಯೆ - ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಾದೇವ ಸರ್

ರಬಕವಿ -

ಶಿಕ್ಷಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು ಮಹಾದೇವ ಬಿಳ್ಲೂರ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದಾನೆ.ಬನಹಟ್ಟಿಯ ಖಾಸಗಿ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕನಾಗಿ ಕರ್ತವ್ಯವನ್ನು ಮಾಡುತ್ತಿದ್ದರು.

ಎರಡು ವರ್ಷಗಳಿಂದ ಶಾಲೆಗಳು ನಡೆಯದ ಹಿನ್ನಲೆಯಲ್ಲಿ ತೀವ್ರವಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಇವರು ಇತ್ತೀಚಿಗೆ ಇವರ ಪತ್ನಿಯ ಚಿಕಿತ್ಸೆಗಾಗಿ ಒಂದು ಲಕ್ಷ ರೂಪಾಯಿ ಸಾಲವನ್ನು ಮಾಡಿದ್ದು ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ದ್ದರು.ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹೆಂಡತಿಯ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿ ದ್ದಾರೆ.

ಇನ್ನೂ ವಿಷಯ ತಿಳಿದ ಬನಹಟ್ಟಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....