LIVE TV LocalCrimeNationalInternationalPoliticsEducationTechnologyEntertainmentSportsFeature
Education News

ದಂಡಗುಂಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ.....

ದ‌ಂಡಗುಂಡ -

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ಯನ್ನು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ದಂಡಗುಂಡ ದಲ್ಲಿ ಆಚರಣೆ ಮಾಡಲಾಯಿತು. ಹೌದು ಶಾಲೆಯ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹ ದ್ದೂರ್ ಶಾಸ್ತ್ರೀ ಜಯಂತಿಯನ್ನು ಸರಳ, ಸುಂದರ ವಾಗಿ ಆಚರಿಸಲಾಯಿತು.

ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ದಂಡಗುಂಡ ದ ವತಿಯಿಂದ ಮಹಾತ್ಮಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಒಂದು ಸಮಯದಲ್ಲಿ ಶಿಕ್ಷಕ ಮಾಲತೇಶ್ ಬಬ್ಬಜ್ಜಿ ಅವರು ರಚನೆ ಮಾಡಿದ ಕವನ ಸಂಕಲನ ವನ್ನು ಅದ್ಭುತ ವಾಗಿ ವಾಚನೆ ಮಾಡಿ ದರು

https://youtu.be/L3pSnY4lxtc

ಈ ಒಂದು ಕಾರ್ಯಕ್ರಮ ದಲ್ಲಿ ಶಾಲೆಯ ಶಿಕ್ಷಕರಾದ ಮಾಲತೇಶ್ ಬಬ್ಬಜ್ಜಿ,ಸಿದ್ದಣ್ಣ,ಕಲಾವತಿ,ಸಿದ್ದರಾಮ SDMC ಅಧ್ಯಕ್ಷರಾದ ಶರಣಪ್ಪ ಬೂತಪೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....