LIVE TV LocalCrimeNationalInternationalPoliticsEducationTechnologyEntertainmentSportsFeature
State News

ರೇಲ್ವೆ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಕೇಂದ್ರ ಸಚಿವರ ಅಪರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ - ನಿರ್ಮಾಣವಾಗುತ್ತಿದೆ ನಗರದಲ್ಲಿ ಮತ್ತೊಂದು ಆಕರ್ಷಣೆಯ ಮಹತ್ವದ ಸುಂದರ ಯೋಜನೆ.....

ಹುಬ್ಬಳ್ಳಿ -

ರೇಲ್ವೆ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿದ ಕೇಂದ್ರ ಸಚಿವರ ಅಪರ ಆಪ್ತ ಕಾರ್ಯ ದರ್ಶಿ ಮಲ್ಲಿಕಾರ್ಜುನ ಪಾಟೀಲ - ನಿರ್ಮಾಣವಾ ಗುತ್ತಿದೆ ನಗರದಲ್ಲಿ ಮತ್ತೊಂದು ಆಕರ್ಷಣೆಯ ಮಹತ್ವದ ಸುಂದರ ಯೋಜನೆ ಹೌದು

ಪ್ರಹ್ಲಾದ್ ಜೋಶಿಯವರು ಕೇಂದ್ರ ಸಚಿವರಾದ ಮೇಲೆ ನಗರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಾಮಗಾರಿಗಳು ಯೋಜನೆಗಳು ಬರುತ್ತಿವೆ. ಒಂದರ ಮೇಲೊಂದರಂತೆ ನಗರದಲ್ಲಿ ಯೋಜನೆ  ಗಳನ್ನು ಕೇಂದ್ರ ಸಚಿವರು ತಗೆದುಕೊಂಡು ಬರುತ್ತಿ ದ್ದು ಸಧ್ಯ ನಡೆಯುತ್ತಿವೆ.

ಇನ್ನೂ ಧಾರವಾಡದ ಶ್ರೀನಗರ ಸರ್ಕಲ್ ನಲ್ಲಿ ಸಾರ್ವಜನಿಕರಿಗೆ ದೊಡ್ಡ ಸಮಸ್ಯೆಯಾಗಿದ್ದ ರೇಲ್ವೆ ಸೇತುವೆ ಕಾಮಗಾರಿ ಸಧ್ಯ ನಡೆಯುತ್ತಿದೆ. ಶ್ರೀನಗ ರದಿಂದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಹೊಗಲು ರೇಲ್ವೆ ಟ್ರ್ಯಾಕ್ ದೊಡ್ಡ ತೊಂದರೆಯಾಗಿದ್ದು

ಜನರು ಹೋಗಲು ಬರಲು ಪರದಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಸಾರ್ವಜನಿಕರ ಇದೊಂದು ದೊಡ್ಡ ಸಮಸ್ಯೆಯಾಗಿತ್ತು ಸಧ್ಯ ಈ ಒಂದು ಸಮಸ್ಯೆಯನ್ನು ಅರಿತುಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಈ ಒಂದು ಸಮಸ್ಯೆಗೆ ಶಾಶ್ವತ ಮುಕ್ತಿಯನ್ನು ನೀಡುವ ಉದ್ದೇಶದಿಂದ ಕಾಮಗಾರಿಯೊಂದನ್ನು ಆರಂಭ ಮಾಡಿದ್ದಾರೆ.

ಸಧ್ಯ ವಿಶೇಷವಾಗಿ ಹತ್ತಾರು ಪ್ಲಾನ್ ನೊಂದಿಗೆ ಸುಂದರವಾಗಿ ವರ್ತಲು ರಸ್ತೆ ರಿಂಗ್ ರಸ್ತೆ ಸೇರಿ ದಂತೆ ಬೇರೆ ಬೇರೆ ಯೋಜನೆಗಳೊಂದಿಗೆ ಕೆಲಸ ನಡೆಯುತ್ತಿದ್ದು ಇದನ್ನು ಕೇಂದ್ರ ಸಚಿವರ ಅಪರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜನ ಪಾಟೀಲ ಅವರು ವೀಕ್ಷಣೆ ಮಾಡಿದರು.

ಕಚೇರಿಯಲ್ಲಿ ಕುಳಿತುಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸದೇ ಸಚಿವರು ಇರದಿದ್ದ ರೂ ಕೂಡಾ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೇ ಆಗಮಿಸಿ ಕಾಮಗಾರಿಯ ಗುಣಮಟ್ಟವನ್ನು ವೀಕ್ಷಣೆ ಮಾಡಿ ಪರಿಶೀಲನೆ ಮಾಡಿದರು.ಇದೇ ವೇಳೆ ಕಾಮಗಾರಿ ವಿಚಾರ ಕುರಿತಂತೆ ಅಧಿಕಾರಿಗ ಳೊಂದಿಗೆ ಚರ್ಚೆಯನ್ನು ಮಾಡಿದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....