LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಿ Mlc ಶಶೀಲ್ ನಮೋಶಿ ನೇತೃತ್ವದಲ್ಲಿ ಮನವಿ - ಶಿಕ್ಷಣ ಸಚಿವರಿಗೆ ಮನವಿ ನೀಡಿ ಬೇಡಿಕೆ ಗಳಿಗೆ ಒತ್ತಾಯ.....

ಕಲಬುರಗಿ -

ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ವಿಧಾನ ಪರಿಷತ್‌ ಸದಸ್ಯ ಶಶೀಲ್‌ ಜಿ.ನಮೋಶಿ ನೇತೃತ್ವದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮನವಿ ಸಲ್ಲಿಸಿದರು.

ಸಿಂದಗಿ ಯಲ್ಲಿ ಪದಾಧಿಕಾರಿಗಳು ಭೇಟಿಯಾದರು. 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅವಶ್ಯಕ ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಅವೈಜ್ಞಾನಿಕ ಅಂಶಗಳನ್ನು ಸರಿಪಡಿಸಿ ಮರು ಆದೇಶ ಹೊರಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸ ಬೇಕು ಎಂದು ಅವರು ತಿಳಿಸಿದರು.ಮನವಿಗೆ ಸ್ಪಂದಿಸಿದ ಸಚಿವರು ಸರ್ಕಾರವು ಶಿಕ್ಷಕರ ಪರ ಇದೆ.ಅವರಿಗೆ ಅನ್ಯಾ ಯ ಆಗದಂತೆ ನೋಡಿಕೊಳ್ಳಲಾಗುವುದು ಎಂದರು. ಸಂಸದ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಮತ್ತು ಶಿಕ್ಷಕರ ಸಂಘಟನೆಗಳ ಪದಾಧಿಕಾ ರಿಗಳು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....