LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕುಟುಂಬದೊಂದಿಗೆ CM ಭೇಟಿಯಾದ ಸಚಿವ ಸಂತೋಷ ಲಾಡ್ - ಮಗನ ಪುಸ್ತಕ ಬಗ್ಗೆ CM ಮೆಚ್ಚುಗೆ.....

ಬೆಂಗಳೂರು -

ಮೊನ್ನೆಯಷ್ಟೇ ಸಚಿವ ಸಂತೋಷ ಲಾಡ್ ರ ಪುತ್ರ ನ ಪುಸ್ತಕವು ಲೋಕಾರ್ಪಣೆಯಾಗಿತ್ತು ಬಿಡುಗಡೆ ಬೆನ್ನಲ್ಲೇ ಕುಟುಂಬದೊಂದಿಗೆ ಸಚಿವ ಸಂತೋಷ್ ಲಾಡ್ ಮುಖ್ಯಮಂತ್ರಿ ಅವರನ್ನು ಭೇಟಿಯಾದರು

ಹೌದು ಕರಣ್ ಲಾಡ್ ವಿರಚಿತ A_GLITCH_IN_THE_ SIMULATION' ಕೃತಿಯನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ದಂಪತಿಗಳು ಮುಖ್ಯಮಂತ್ರಿಗಳಾದ ಸಿಧ್ದರಾಮ ಯ್ಯನವರಿಗೆ ನೀಡಿದರು.

ವಿಧಾನಸಭೆಯ ಕಾರ್ಯ- ಕಲಾಪದ ಒತ್ತಡಗಳ ಹಿನ್ನೆಲೆಯಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಗೈರು ಆಗಿದ್ದ ಸಿಧ್ಧರಾಮಯ್ಯನವರು, ಕರಣ್ ಲಾಡ್ ಬರೆದ ಪುಸ್ತಕದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ

ಸಾಹಿತ್ಯ ಕೃಷಿಯಲ್ಲಿ ಮುಂದುವರೆಯಬೇಕೆಂದು ಆಶಿರ್ವದಿಸಿದರು.ಹುಟ್ಟು ಮತ್ತು ಸಾವಿನ ನಡುವೆ ನಡೆಯುವ ಸಂಘರ್ಷದಲ್ಲಿ ಮನುಷ್ಯನಾದವನ ಆದ್ಯತೆಗಳು ಹೇಗಿರಬೇಕೆಂಬ ತತ್ವ ಶಾಸ್ತ್ರದ ಮೂಲತತ್ವವನ್ನು ಆಯ್ದುಕೊಂಡು ರಚಿಸಿರುವ ಕೃತಿ ಇದಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

ಕರಣ್ ಲಾಡ್, ಭಾರತದ ಸಾಹಿತ್ಯ ಪ್ರಕಾರದ ಮೈಲುಗಲ್ಲಾಗಲಿ ಎಂದು ಮಾನ್ಯ ಮುಖ್ಯಮಂತ್ರಿಗಳು ಆಶಯ ವ್ಯಕ್ತಪಡಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....