LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ KMF ಅಧ್ಯಕ್ಷರಾಗಿ ಶಂಕರ ಮುಗದ ಆಯ್ಕೆ - ಅಧಿಕಾರದ ಗದ್ದುಗೆ ಹಿಡಿದ ಶಾಸಕ ಅಮೃತ ದೇಸಾಯಿ ಬಣ.....

ಧಾರವಾಡ -

ಧಾರವಾಡ KMF ಅಧ್ಯಕ್ಷರಾಗಿ ಶಂಕರ ಮುಗದ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಬಸವರಾಜ ಅರಬಗೊಂಡ ಅವರನ್ನು ಅವಿಶ್ವಾಸ ಗೊಳಿಸಲಾಗಿತ್ತು. ನಂತರ ಚುನಾವಣೆಗೆ ಇಂದು ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಇಂದು ಚುನಾವಣೆಯ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಂಕರ ಮುಗದ ಅಷ್ಟೇ ನಾಮಪತ್ರವನ್ನು ಸಲ್ಲಿಸಿದ್ದರು

ಇವರನ್ನು ಹೊರತುಪಡಿಸಿ ಇನ್ನೂಳಿದಂತೆ ಯಾರು ಕೂಡಾ ನಾಮ ಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾ ಯಿತು

ನಾಲ್ಕು ಜಿಲ್ಲೆಗಳ ವ್ಯಾಪ್ತಿಯ 12 ಸದಸ್ಯರ ಬಲವನ್ನು ಹೊಂದಿದೆ ಧಾರವಾಡ ಕೆಎಮ್ ಎಫ್ ಘಟಕ

ಕೊನೆಗೂ ಶಾಸಕ ಅಮೃತ ದೇಸಾಯಿ ಅವರು ಈ ಒಂದು ಕೆಎಮ್ ಎಫ್ ನ ಅಧಿಕಾರ ಗದ್ದುಗೆಯನ್ನು ಶಾಸಕ ಅಮೃತ ದೇಸಾಯಿ ಬಣ ತಮ್ಮ ತೆಕ್ಕೆಗೆ ಹಾಕಿಕೊಂಡಿದ್ದಾರೆ

ಇನ್ನೂ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಶಾಸಕ ಅಮೃತ ದೇಸಾಯಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಂಕರ ಮುಗದ ಅವರನ್ನು ಅಭಿನಂದಿಸಿ ಗೌರವಿಸಿದರು, ಇವರೊಂದಿಗೆ ತವನಪ್ಪ‌ ಅಷ್ಟಗಿ,ತಿಪ್ಪಣ್ಣ ಮಜ್ಜಗಿ,ಬಿ ಎಸ್ ಕುಂದಗೋಳಮಠ,ಉಮೇಶ ದೂಶಿ,ಅಭಿಷೇಕ ಪಾಟೀಲ,ವಿರೇಶ ಬ್ಯಾಹಟ್ಟಿ, ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿ ಗೌರವಿಸಿದರು

ಇಂದಿನಿಂದ ಎರಡೂವರೆ ವರ್ಷ ಏಳು ತಿಂಗಳ ಅವಧಿಯಲ್ಲಿ ಅಧ್ಯಕ್ಷರಾಗಿ ಅಧಿಕಾರವನ್ನು ಮಾಡಲಿದ್ದಾರೆ.ಒಟ್ಟಾರೆ ಧಾರವಾಡದ ಕೆಎಮ್ ಎಫ್ ಅಧಿಕಾರ ವನ್ನು ಶಾಸಕ ಅಮೃತ ದೇಸಾಯಿ ತಮ್ಮ ತೆಕ್ಕೆಗೆ ತಗೆದುಕೊಂಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....