LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಮುಖ್ಯಮಂತ್ರಿ ಭೇಟಿಯಾದ ಶಾಸಕ ಅಮೃತ ದೇಸಾಯಿ ಕ್ಷೇತ್ರಕ್ಕೆ ಮತ್ತು ಮರಾಠ ಸಮಾಜಕ್ಕೆ ಹೆಚ್ಚಿನ ಅನುದಾನ ಬಿಡುಗಡೆಗೆ ಒತ್ತಾಯ

ಬೆಂಗಳೂರು -

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದ ಶಾಸಕರು ಕ್ಷೇತ್ರದ ಅಭಿವೃದ್ದಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ಪತ್ರಗಳನ್ನು ನೀಡಿದರು.ಇದರೊಂದಿಗೆ ಕ್ಷೇತ್ರದಲ್ಲಿನ ಮರಾಠ ಸಮಾಜದ ಜನರ ಏಳಿಗೆಗೆ ಮರಾಠ ಆಭಿವೃದ್ಧಿ ನಿಗಮದಿಂದ ಹೆಚ್ಚಿನ ಅನುದಾನ ಒದಗಿಸಿಬೇ ಕೆಂದು ಮನವಿ ಮಾಡಿದರು.

ಈ ಕುರಿತಂತೆ ಸಮಗ್ರವಾದ ಪತ್ರಗಳನ್ನು ನೀಡಿ ಈ ಕೂಡಲೇ ಅನುದಾನ ಬಿಡುಗಡೆಗೆ ಸೂಚನೆ ನೀಡುವಂತೆ ಒತ್ತಾಯವನ್ನು ಮಾಡಿದರು.ಈ ಸಂಧರ್ಭದಲ್ಲಿ ಮರಾಠ ಆಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಕಾಶ ಪಾಗೋಜಿ ಸೇರಿದಂತೆ ಹಲವರು ಉಪಸ್ತಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....