LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉಪ ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಶಾಸಕ ಎನ್ ಹೆಚ್ ಕೋನರೆಡ್ಡಿ - ಸಚಿವ ಸತೀಶ್ ಜಾರಕಿಹೋಳಿ,ಶಾಸಕ ವಿನಯ ಕುಲಕರ್ಣಿ ಯವರೊಂದಿಗೆ ಯಾಸೀರ್ ಪಠಾಣ್ ಪರ ರೋಡ್ ಶೋ ಮತಯಾಚನೆ ಮಾಡಿದ NHK.....

ಶಿಗ್ಗಾಂವಿ -

ಉಪ ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಶಾಸಕ ಎನ್ ಹೆಚ್ ಕೋನರೆಡ್ಡಿ - ಸಚಿವ ಸತೀಶ್ ಜಾರಕಿ ಹೋಳಿ,ಶಾಸಕ ವಿನಯ ಕುಲಕರ್ಣಿ ಯವರೊಂದಿಗೆ ಯಾಸೀರ್ ಪಠಾಣ್ ಪರ ರೋಡ್ ಶೋ ಮತಯಾಚನೆ ಮಾಡಿದ NHK

ದಿನದಿಂದ ದಿನಕ್ಕೆ ಶಿಗ್ಗಾವಿ ಉಪ ಚುನಾವಣೆಯ ಕದನ ಕಣ ರಂಗೇರುತ್ತಿದೆ.ಇನ್ನೂ ಈ ಒಂದು ಪ್ರತಿಷ್ಠೆಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಪರವಾಗಿ ರಾಜ್ಯ ಸರ್ಕಾರದ ಸಚಿವರು ಶಾಸಕರು ಸೇರಿದಂತೆ ಹಲವರು ಪ್ರಚಾರವನ್ನು ಮಾಡುತ್ತಿದ್ದು ಇನ್ನೂ ಶಾಸಕ ಎನ್ ಹೆಚ್ ಕೋನರಡ್ಡಿ ಕೂಡಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.

ಹೌದು ಶಿಗ್ಗಾವಿ - ಸವಣೂರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಅವರೊಂದಿಗೆ ಶಾಸಕ ಎನ್ ಹೆಚ್ ಕೋನರೆಡ್ಡಿಯವರು ಪಕ್ಷದ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರೊಂದಿಗೆ ಶಾಖಾಪೂರ ಗ್ರಾಮಕ್ಕೆ ಭೇಟಿ ನೀಡಿ ಮತ ಯಾಚಿಸಿದರು

ಇದೇ ವೇಳೆ ಹಲವೆಡೆ ರೋಡ್ ಶೋ ಮೂಲಕ ಮತಯಾಚನೆಯನ್ನು ಮಾಡಿದರು ಈ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿ,ಧಾರವಾಡ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅನೀಲಕುಮಾರ ಪಾಟೀಲ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ‌ವಿನಯ ಸೋರಕೆ ಸೇರಿ ದಂತೆ ಪಕ್ಷದ ಹಲವಾರು‌ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಶಿಗ್ಗಾಂವಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....