LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಕ್ತಿ ಯೋಜನೆಗೆ ಶಕ್ತಿ ತುಂಬಲು ಬರಲಿವೆ 1000 ಕ್ಕೂ ಹೆಚ್ಚು ಬಸ್ ಗಳು - 500 ಹೊಸ ಖರೀದಿಗೆ ಸಚಿವ ಸಂಪುಟದಲ್ಲಿ ಸಿಕ್ಕಿತು ಒಪ್ಪಿಗೆ.....

ಬೆಂಗಳೂರು -

ಶಕ್ತಿ ಯೋಜನೆಗೆ ಬಲ ತುಂಬಲು ಬರಲಿವೆ 1000 ಕ್ಕೂ ಅಧಿಕ ಹೊಸ ಬಸ್’ಗಳು ಹೌದು ಶಕ್ತಿ ಯೋಜನೆಯನ್ನು ಬಲಪಡಿಸುವ ಸಲುವಾಗಿ ಇದೀಗ ಹೊಸದಾಗಿ ಒಂದು ಸಾವಿರಕ್ಕೂ ಅಧಿಕ ಬಸ್ ಗಳ ಖರೀದಿಗೆ ರಾಜ್ಯ ಸರಕಾರ ಮುಂದಾ ಗಿದೆ ಶಕ್ತಿ ಗ್ಯಾರಂಟಿ ಯೋಜನೆಯಿಂದ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 30ರಷ್ಟು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ

500 ಕೋಟಿ ರೂ. ವೆಚ್ಚದಲ್ಲಿ ಹೊಸ ಬಸ್‌ಗಳ ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.KSRTCಯಿಂದ 100 ಕೋಟಿ ರೂ.ವೆಚ್ಚದಲ್ಲಿ 250 ಹೊಸ ಬಸ್ ಗಳು ವಾಯುವ್ಯ ರಾಜ್ಯ ರಸ್ತೆ ಸಾರಿಗೆ ನಿಗಮವು 150 ಕೋಟಿ ರೂ.ವೆಚ್ಚದಲ್ಲಿ 375 ಹೊಸ ಬಸ್‌ ಗಳು, ಎಸಿ ಎಲೆಕ್ಟ್ರಿಕ್ ಬಸ್ಸುಗಳನ್ನು 150 ಕೋಟಿ ರೂ.ಅಂದಾಜು ಮೊತ್ತದಲ್ಲಿ ಖರೀದಿಸಲು ಅನು ಮತಿ ನೀಡಲಾಗಿದೆ

ಸಚಿವ ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಎಚ್.ಕೆ.ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.ಫಲಾನುಭವಿಗಳು ಸೇವಾ ಕೇಂದ್ರಗಳ ಮೂಲಕ ಅರ್ಜಿ ಪಡೆದು ‘ಶಕ್ತಿ’ ಸ್ಮಾರ್ಟ್ ಕಾರ್ಡ್ ವಿತರಿಸಲು 6 ತಿಂಗಳವರೆಗೆ ಕಾಲಾವಧಿ ವಿಸ್ತರಿಸಲಾಗಿದೆ.ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಫಲಾನುಭವಿಗೆ 14 ರೂ. 16 ಪೈಸೆ ಯನ್ನು ಸೇವಾ ಶುಲ್ಕವಾಗಿ ನಿಗದಿಪಡಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....