LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೆತ್ತ ಮಗಳನ್ನೇ ಕೊಲೆ ಮಾಡಿದ ತಾಯಿ ಧಾರವಾಡದಲ್ಲಿ ನಿಲ್ಲದ ಹತ್ಯೆಗಳು - ಆರು ದಿನಗಳಲ್ಲಿ ಐದು ಕೊಲೆಗಳು ನಗರದಲ್ಲಿ ಮತ್ತೊಂದು ಕೊಲೆ.....

ಧಾರವಾಡ -

ಧಾರವಾಡ ದಲ್ಲಿ ಹತ್ಯೆಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ ಒಂದೇ ವಾರದಲ್ಲಿ ಐದು ಕೊಲೆ ಗಳು ನಡೆದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಕೊಲೆ ನಡೆದಿದೆ ಹೌದು ನಗರದಲ್ಲಿ ನಿಲ್ಲದ ರಕ್ತದೋಕುಳಿ ಎಂಬುದಕ್ಕೆ ಮತ್ತೊಂದು ಕೊಲೆ ನಡೆದಿದೆ

ಸತತ ಆರು ದಿನದಲ್ಲಿ ಐದು ಕೊಲೆ ಗಳು ಆಗಿವೆ ಅನೈತಿಕ ಸಂಭಂದಕ್ಕೆ ಬಲಿಯಾಗಿದ್ದಾಳೆ ಮಗಳು ಮಗಳನ್ನು ಕೊಲೆ ಮಾಡಿದ ತಾಯಿ.ಧಾರವಾಡ‌ ನಗರದ ಕಮಲಾಪೂರ ಹೂಗಾರ ಓಣಿಯಲ್ಲಿ ಈ ಒಂದು ಘಟನೆ ನಡೆದಿದೆ.

ತಾಯಿ ಜ್ಯೋತಿ ಹಾಗೂ ಪ್ರಿಯಕರ ರಾಹುಲ್ ನಿಂದ ಕತ್ತು ಕೊಯ್ದು ಕೊಲೆಯನ್ನು ಮಾಡಲಾ ಗಿದೆ.ಅಂಗವಿಕಲ ಮಗಳನ್ನೆ ಕೊಲೆ ಮಾಡಿದ ಕಿರಾತಕಿ ತಾಯಿ.ಹುಬ್ಬಳ್ಳಿ ನವನಗರ ಮೂಲದ ರಾಹುಲ್ ಜೊತೆ ಅನೈತಿಕ ಸಂಪರ್ಕ ಹೊಂದಿದ್ದ ಜ್ಯೋತಿ.

ಸಂಜೆ ಮಗಳನ್ನೆ ಕೊಲೆ ಮಾಡಿದ ತಾಯಿ ಮತ್ತು ಪ್ರಿಯಕರ ರಾಹುಲ್.ಧಾರವಾಡ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ‌ನಡೆದಿದೆ. ಸದ್ಯ ತಾಯಿ ಜ್ಯೋತಿ ಮತ್ತು ಪ್ರಿಯಕರ ರಾಹುಲ್ ನನ್ನು ವಶಕ್ಕೆ ಪಡೆದಿದ್ದಾರೆ ಉಪನಗರ ಪೋಲಿಸರು

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....