LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಲಪತಿಗೆ ಕಪ್ಪು ಮಸಿ ಬಳಿದ ವಿದ್ಯಾರ್ಥಿಗಳು – ವಿದ್ಯಾರ್ಥಿ ಗಳನ್ನು ವಶಕ್ಕೆ ಪಡೆದ ನವನಗರ ಪೊಲೀಸರು.....

ಹುಬ್ಬಳ್ಳಿ -

ಹುಬ್ಬಳ್ಳಿಯ ನವನಗರದಲ್ಲಿನ ಕಾನೂನು ವಿಶ್ವವಿದ್ಯಾಲ ಯದ ವಿದ್ಯಾರ್ಥಿಗಳ ಹೋರಾಟ ಅತಿರೇಕಕ್ಕೆ ತಲುಪು ತ್ತಿದೆ.ಹೌದು ಕಳೆದ ಹಲವು ದಿನಗಳಿಂದ ವಿವಿಧ ಬೇಡಿಕೆಗ ಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿರುವ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ.ಇಂದು ಕಾನೂನು ವಿವಿ ಕುಲಪತಿಗೆ ಕಪ್ಪು ಮಸಿಯನ್ನು ಎರಚಿದ್ದಾರೆ

ವಿದ್ಯಾರ್ಥಿಗಳು ನವನಗರದ ಕಾನೂನು ವಿವಿಯ ಆವರಣ ದಲ್ಲಿ ನಡೆಯುತ್ತಿದ್ದ ಈ ಒಂದು ವಿದ್ಯಾರ್ಥಿಗಳ ಪ್ರತಿಭಟನೆ ಯಲ್ಲಿ ಇಂದು ಈ ಒಂದು ಘಟನೆ ನಡೆದಿದೆ.ವಿವಿ ಯ ಕುಲಪತಿ ಡಾ.ಪಿ ಈಶ್ವರ್ ಭಟ್ ಮೇಲೆ ಮಸಿ ಎರಚಿದ್ದಾರೆ ವಿದ್ಯಾರ್ಥಿಗಳು.

https://youtu.be/wFoQpuzObxc

ಕಳೆದ 30 ದಿನಗಳಿಂದ ನಡೆಯುತ್ತಿದೆ ಈ ಒಂದು ವಿದ್ಯಾರ್ಥಿ ಗಳ ಪ್ರತಿಭಟನೆಗೆ ವಿವಿಧ ವಿದ್ಯಾರ್ಥಿ ಸಂಘಟನೆಯಿಂದ ಸಾಥ್ ಸಿಕ್ಕಿದ್ದು ಮನವಿ ತಗೆದುಕೊಳ್ಳಲು ಬಂದ ಕುಲಪತಿ ಯವರಿಗೆ ಮಸಿ ಎರಚಿದಲಾಗಿದೆ.15 ಜನ ವಿದ್ಯಾರ್ಥಿ ಗಳನ್ನು ಬಂಧಿಸಿದ್ದಾರೆ ನವನಗರ ಪೊಲೀಸರು. ವಿದ್ಯಾರ್ಥಿ ಗಳ ಬೇಡಿಕೆಗೆ ಉತ್ತರ ಕೊಡದೇ ಎದ್ದು ಹೋಗಿದ್ದಕ್ಕೆ ಕಪ್ಪು ಮಸಿ ಎರಚಿ ಅವಮಾನಿಸಿದ್ದಾರೆ ವಿದ್ಯಾರ್ಥಿಗಳು ಸದ್ಯ ಕಪ್ಪು ಮಸಿ ಎರಚಿದವರನ್ನು ಬಂಧಿಸಿ ಕರೆದೊಯ್ದಿದ್ದಾರೆ ನವನಗರ ಠಾಣೆಯ ಪೊಲೀಸರು

ವಿವಿ ಯಿಂದ ಎಲ್ಲಾ ವಿದ್ಯಾರ್ಥಿಗಳನ್ನ ಪ್ರಮೋಟ್ ಮಾಡಬೇಕೆಂದು ಬೇಡಿಕೆ ಇಟ್ಟಿದ್ದು 3 ನೇ ವರ್ಷದ ವಿದ್ಯಾರ್ಥಿಗಳನ್ನ ಈಗಾಗಲೇ ಪ್ರಮೋಟ್ ಮಾಡಿದ್ದಾರೆ ಕಾನೂನು ವಿವಿ ಯವರು.ಸದ್ಯ ಅದೇ ರೀತಿಯಲ್ಲಿ 5 ನೇ ವರ್ಷದ ವಿದ್ಯಾರ್ಥಿಗಳನ್ನು ಮುಂಬಡ್ತಿ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....