LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಮುಂದಿನ ತಿಂಗಳಲ್ಲಿ ಸಾಕ್ಸ್, ಶೂ ವಿತರಣೆ ಇಲಾಖೆ ಯಿಂದ ಅಧಿಕೃತ ಮಾಹಿತಿ.....

ಬೆಂಗಳೂರು -

ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ತಿಂಗಳಿನಿಂದ ಸಾಕ್ಸ್, ಶೂಗಳ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.ಹೌದು ದಸರಾ ನಂತರ ರಾಜ್ಯದ 48,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ 47.13 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಂತಿಮವಾಗಿ ಶೂ ಮತ್ತು ಸಾಕ್ಸ್‌ ಗಳನ್ನು ಪಡೆಯಲಿದ್ದಾರೆ.ಇದಕ್ಕಾಗಿ ಇಲಾಖೆ ಹಣವನ್ನೂ ಬಿಡುಗಡೆ ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹೇಳಿದರು

ಆಯಾ ಡಿಸಿಗಳ ಮೂಲಕ ಎಲ್ಲಾ ಜಿಲ್ಲೆಗಳಿಗೆ ಹಣ ಬಿಡು ಗಡೆ ಮಾಡಲಾಗಿದ್ದು ಅವರು ಶಾಲೆಗಳ ಶಾಲಾಭಿವೃದ್ಧಿ ವ್ಯವಸ್ಥಾಪನಾ ಸಮಿತಿಗಳ ಮ್ಯಾಪಿಂಗ್ ಮಾಡುವ ಬಿಇಒ ಗಳಿಗೆ ಹಣವನ್ನು ಬಿಡುಗಡೆ ಮಾಡುತ್ತಾರೆ ಮತ್ತು ಮಾಸಾಂ ತ್ಯದೊಳಗೆ ಎಸ್‌ಡಿಎಂಸಿಗಳಿಗೆ ಹಣ ಬಿಡುಗಡೆ ಮಾಡು ತ್ತಾರೆ.ಅವರು ಹಣವನ್ನು ಪಡೆದ ನಂತರ, ಎಸ್‌ಡಿಎಂಸಿ ಗಳು ಶೂ ಮತ್ತು ಸಾಕ್ಸ್‌ಗಳನ್ನು ಖರೀದಿಸಿ ಅಕ್ಟೋಬರ್‌ ನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುತ್ತವೆ ಎಂದು ಅವರು ಹೇಳಿದರು.

ಶೂ,ಸಾಕ್ಸ್ ಮತ್ತು ಸೈಕಲ್‌ಗಳಿಗೆ ಸತತ ಮೂರನೇ ವರ್ಷ ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿಲ್ಲ ಮತ್ತು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಎರಡು ಕಾರ್ಯ ಕ್ರಮಗಳನ್ನು ಕೈಬಿಟ್ಟಿರುವುದನ್ನು ಸಮರ್ಥಿಸಿಕೊಂಡರು ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ನೀಡಲಾಗಿದೆ ಎಂದರು‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....