LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೊರಬಿತ್ತು ಹೊಸ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ - ವರ್ಗಾವಣೆಯ ವೇಳಾಪಟ್ಟಿಯ ದಿನಾಂಕಗಳು.....

ಬೆಂಗಳೂರು -

ಆತ್ಮೀಯ ಶಿಕ್ಷಕ ಮಿತ್ರರೇ, ಹೊಸ ವರ್ಗಾವಣೆಯ ವೇಳಾಪಟ್ಟಿಯಂತೆ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವ ಣೆಯ ಪ್ರಮುಖ ದಿನಾಂಕಗಳು ಈ ಕೆಳಗಿನಂತಿವೆ

3 ವರ್ಷ ಪೂರ್ಣಗೊಳಿಸಿದ CRP/BRP ಕೌನ್ಸಿಲಿಂಗ್ ದಿನಾಂಕಗಳು
PHASE 1 - 02/12/21
PHASE 2 - 30/01/22

ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 24/11/21 ರಿಂದ 02/12/21
PHASE 2 - 19/01/22 ರಿಂದ 27/01/22

ಜಿಲ್ಲೆಯೊಳಗಿನ ಪರಸ್ಪರ ವರ್ಗಾವಣೆ ದಿನಾಂಕಗಳು
PHASE 1 -19/11/21
PHASE 2 - 19/01/22

Out of unit within division ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 16/12/21 ರಿಂದ
PHASE 2 - 01/02/22 ರಿಂದ

Out of unit within division ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 21/12/21 ರಿಂದ
PHASE 2 - 11/02/22

Out of unit out of division ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 24/12/21 ರಿಂದ 10/01/22
PHASE 2- 15/02/22 ರಿಂದ

Out of unit out of division ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕ
PHASE 1 - 14/01/22
PHASE 2 - 26/02/22

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....