LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಂದಗೋಳ ದಲ್ಲಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಕೊಡುಗೆ ಕ್ಷಮತಾ ಸೇವಾ ಸಂಸ್ಥೆ ನೆರವು.....

ಕುಂದಗೋಳ -

ಕುಂದಗೋಳದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯವರು ಅವರ ಪೋಷಕತ್ವದ ಕ್ಷಮತಾ ಸೇವಾ ಸಂಸ್ಥೆ ಮುಖಾಂತರ 2 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಹಸ್ತಾಂತರಿಸಲಾಯಿತು

ಕ್ಷಮತಾ ಸೇವಾ ಸಂಸ್ಥೆ ಮುಖಾಂತರ 2 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಹಸ್ತಾಂತರಿಸಲಾಯಿತು

ಬಿಜೆಪಿ ನಾಯಕ ಎಮ್ ಆರ್ ಪಾಟೀಲ ನೇತೃತ್ವ ದಲ್ಲಿ ಈ ಒಂದು ಉಪಕರಣಗಳನ್ನು ಹಸ್ತಾಂತರ ಮಾಡಲಾಯಿತು

ಇದರೊಂದಿಗೆ ಸ್ಥಳೀಯ ಬಿಜೆಪಿ ಯುವ ಮುಖಂಡ ಬಸವರಾಜ ಚಿಕ್ಕಹರಕುಣಿ ಅವರ ಮುಂದಾಳತ್ವ ದಲ್ಲಿ ಎಮ್ ಆರಗ ಪಾಟೀಲ ಅವರು ಹಸ್ತಾಂತರ ಮಾಡಿದರು

ಈ ಸಂಧರ್ಭದಲ್ಲಿ ಮಾಜಿ ಜಿಲ್ಲಾಧ್ಯಕ್ಷರಾದ ಎಂ. ಆರ್.ಪಾಟೀಲ್,ಜಿಲ್ಲಾ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ ತಾಲೂಕ ಅಧ್ಯಕ್ಷ ರವಿ ಗೌಡ್ರ ಪಾಟೀಲ ಭರಮಗೌಡ ದ್ಯಾವನಗೌಡ, ಬಸವರಾಜ ಚಿಕ್ಕಹರಕುಣಿ ,ಬಸವರಾಜ ಭಂಡಿ ನಾಗಾರಾಜ ಸುಬರಗಟ್ಟಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತ ರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....