LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಲೀಸ್ ಇನ್ಸ್ಪೆಕ್ಟರ್ ವರ್ಗಾವಣೆ - 69 ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿಗಳ ವರ್ಗಾವಣೆ.....

ಬೆಂಗಳೂರು -

ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದ್ದು ಐಎಎಸ್, ಐಪಿಎಸ್, ಡಿವೈಎಸ್ಪಿ, ಕೆಎಎಸ್ ಅಧಿಕಾರಿ ಗಳ ವರ್ಗಾವಣೆ ಬೆನ್ನಲ್ಲೇ ಸಧ್ಯ ಪೊಲೀಸ್ ಇನ್ಸ್ಪೆಕ್ಟರ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಲಾಗಿದೆ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿವಿಲ್ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ

news_1788355249_0_741.webp

 

news_1788355249_1_671.webp

 

news_1788355249_2_791.webp

 

news_1788355250_3_191.webp

ಒಟ್ಟು 69 ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ವನ್ನು ಮಾಡಿ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಮತ್ತೊಂದು ಹಂತದ ಸರ್ಜರಿ ಯನ್ ಮಾಡಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....