LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸ್ಕೂಲ್ ಫೀ ನೀಡಿ ನೆರವಾದ ಪ್ರಕಾಶ್ ಬುರಬುರೆ

ಹುಬ್ಬಳ್ಳಿ -

ಕೋವಿಡ 19 ಸಂದರ್ಭದಲ್ಲಿ ಸಂಪೂರ್ಣ ದೇಶ ಲಾಕ್ ಡೌನ್ ಆದ  ಕಾರಣ ಸಾಕಷ್ಟು ಜನರಿಗೆ ತೊಂದರೆ ಉಂಟಾಗಿತ್ತು. ಲಾಕ್ ಡೌನ್ ಸಮಯ ದಲ್ಲಿ ತೊಂದರೆಗೀಡಾದ  ಬಹಳಷ್ಟು ಪಾಲಕರಿಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಕೂಲ ಫೀ ಕಟ್ಟುವುದು ಸಹ ಕಷ್ಟಕರವಾಗಿತ್ತು. ಇಂಥಹ ಸಂಕಷ್ಟದ ಪರಿಸ್ಥಿತಿಯಲ್ಲಿ ಫೀ ತುಂಬಲಾಗದೆ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಯೊಬ್ಬರಿಗೆ ಹುಬ್ಬಳ್ಳಿಯಲ್ಲಿ ಪ್ರಕಾಶ್ ಬುರಬುರೆ ನೆರವಾಗಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವೈಯಕ್ತಿ ಕವಾಗಿ 5400 ₹ ಚೆಕ್ ನ್ನು ನೀಡುವುದರ ಮೂಲಕ ಅಳಿಲು ಸೇವೆಯನ್ನು ಮಾಡಿದರು. ಹಾಗೂ ಸದರ ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ ಶ್ರೀ ದುರ್ಗಾದೇವಿ ಕನ್ನಡ ಪ್ರೌಢಶಾಲೆಯಲ್ಲಿ ಎಂಟನೇ ತರಗತಿಗೆ ಪ್ರವೇಶಾತಿಯನ್ನು  ಕಲ್ಪಿಸಲಾಯಿತು.

ಈ ಒಂದು ಸಂದರ್ಭದಲ್ಲಿ ರಮೇಶ ಮೊಗಜಿಕೊಂಡಿ,ಆನಂದ ಬದ್ದಿ,ಜಿತೂರಿ,ಶಾಲೆಯ ಮುಖ್ಯೋಪಾಧ್ಯಾಯ ರಾಮಚಂದ್ರ ಬದ್ದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....