LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸಮೂಹ ಸಂಪನ್ಮೂಲ ಅಧಿಕಾರಿ ಪ್ರಕಾಶ ತಿಪ್ಪಣ್ಣ ಮುರ್ಕಿಬಾವಿ ಅವರಿಗೆ ಶಿಕ್ಷಣ ಸಾರಥಿ ಪ್ರಶಸ್ತಿ ರಾಜ್ಯ ಮಟ್ಟದ ಸಮಾವೇಶದಲ್ಲಿ ಪ್ರಧಾನ ಮಾಡಿ ಗೌರವ.....

ಗೋಕಾಕ -

ಮಕ್ಕಳಗೇರಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಶ್ರೀ ಪ್ರಕಾಶ ತಿಪ್ಪಣ್ಣ ಮುರ್ಕಿಬಾವಿ ರವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ ಶಿಕ್ಷಣ ಸಾರಥಿ ಪ್ರಶಸ್ತಿ ಯನ್ನು ತುಮಕೂರಿನ ಉದ್ಧಾನೇಶ್ವರ ಕಲ್ಯಾಣ ಮಂಟಪ ಸಿದ್ದಗಂಗಾ ಮಠದಲ್ಲಿ ಜರುಗಿದ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಕುಣಿಗಲ್ ಹಿತ್ತಲಹಳ್ಳಿ ಮಠಾಧ್ಯಕ್ಷರಾದ ಶ್ರೀ ಡಾ ಸದಾಶಿವ ಶಿವಾಚಾರ್ಯ ಸ್ವಾಮಿಗಳು,ಶಾಸಕ ಡಿ.ಸಿ ಗೌರಿಶಂಕರ,ಶಂಭುಲಿಂಗನಗೌಡ,ರಾಜ್ಯಾಧ್ಯಕ್ಷರಾದ ಪಿ. ಮಹೇಶ,ಚಂದ್ರಶೇಖರ ನಾಯಕ,ನಾಗಭೂಷನ ಕೆ.ಟಿ, ಉಮಾದೇವಿ ಗುಡ್ಡದ,ಪ್ರವೀಣಕುಮಾರ ಓತಿಹಾಳ, ಯಶೋದ ಎಮ್.ಎಸ್,ಲಕ್ಷ್ಮೀ ಕಂಬಾರ ಹಾಗೂ ಪರಿಷತ್‌ ಪದಾಧಿಕಾರಿಗಳು ಗೋಕಾಕ ವಲಯದ ಕೇಂದ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಶೈಲಾ ಚವಲಗಿ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಮಧುಮತಿ ಪಾಟೀಲ್,ಸಂತೋಷ ತಡಸಲ,ಕೆಂಚಪ್ಪ ಹೋಳ್ಕರ್,ಸಂಗಮೇಶ ದಂಡಾಪೂರ,ಮುತ್ತಪ್ಪ ವೆಂಕಟಾ ಪೂರ,ಅಭಿನಂದನ ಜರಾಳೆ,ಶಿಕ್ಷಕರಾದ ದೌಲತರಾವ್ ಶಿಂಧೆ ಶಿಕ್ಷಕರು ಹಾಜರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....