LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬಿಜೆಪಿಯಿಂದ ಟಿಕೆಟ್ ಬಯಲಿಸಿದ ಪ್ರಮೋದ್ ಮುತಾಲಿಕ್ – ಬಿಜೆಪಿ ನಾಯಕರ ಭೇಟಿ

ಬೆಳಗಾವಿ -

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗಾಗಿ ಟಿಕಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚುನಾವಣೆ ಘೋಷಣೆಯಾಗುವ ಮುನ್ನವೇ ಟಿಕೇಟ್ ಗಾಗಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಟಿಕೇಟ್ ಗಾಗಿ ತೆರೆ ಮರೆಯಲ್ಲಿ ಕಸರತ್ತನ್ನು ಮಾಡ್ತಾ ಇದ್ದಾರೆ. ಇನ್ನೂ ಇವೆಲ್ಲದರ ನಡುವೆ ಬೆಳಗಾವಿ ಲೋಕಸಭಾ ‌ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಿಂದ ಪ್ರಮೋದ ಮುತಾಲಿಕ ಟಿಕೆಟ್ ಬಯಸಿದ್ದಾರೆ. ಈ ಕುರಿತಂತೆ ಪ್ರಮೋದ ಮುತಾಲಿಕ್.ಬಿಜೆಪಿ ಹಲವು‌‌ ನಾಯಕರನ್ನು ಭೇಟಿ ಮಾಡಿ ‌ಮಾತುಕತೆಯನ್ನು ಮಾಡಿದ್ದಾರೆ.

ನನಗೆ ಟಿಕೆಟ್ ನೀಡುವಂತೆ ಮನವಿ. ಮಾಡಿರುವ ಪ್ರಮೋದ ಮುತಾಲಿಕ ಬೆಳಗಾವಿ ಲೋಕಸಭಾ ‌ಕ್ಷೇತ್ರದ ಬಿಜೆಪಿ ಉಸ್ತುವಾರಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ.

ಈಗಾಗಲೇ ಒಂದು ಸುತ್ತು ಎಲ್ಲಾ ನಾಯಕರನ್ನು ಭೇಟಿಯಾಗಿರುವ ಪ್ರಮೋದ ಮುತಾಲಿಕ ನನಗೂ ಟಿಕೇಟ್ ಕೊಡಿ ಇದೊಂದು ಬಾರಿ ಅವಕಾಶವನ್ನು ಮಾಡಿಕೊಂಡುವಂತೆ ಮುತಾಲಿಕ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಭೇಟಿಯಾಗಿರುವ ನಾಯಕರನ್ನು ಒತ್ತಾಯಿಸಿದ್ದಾರೆ.

ಕಳೆದ ಹದಿನೈದು ದಿನಗಳಿಂದ ಪ್ರಮೋದ ಮುತಾಲಿಕ ಟಿಕೇಟ್ ವಿಚಾರವನ್ನು ಗಂಭೀರವಾಗಿ ತಗೆದುಕೊಂಡಿದ್ದು ಇದೊಂದು ಅವಕಾಶವನ್ನು ನೀಡುವಂತೆ ಒತ್ತಾಯವನ್ನು ಮಾಡಿದ್ದಾರೆ.

ಬಿಜೆಪಿ ಟಿಕೆಟ್ ಗಾಗಿ‌ 20ಕ್ಕೂ ಹೆಚ್ಚು ಜನರ ಲಾಭಿ. ಪ್ರಮೋದ್ ಮುತಾಲಿಕ್ ಸಹ ಟಿಕೆಟ್ ಆಕಾಂಕ್ಷಿ.ಬೆಳಗಾವಿ ಜಿಲ್ಲೆಯಲ್ಲಿ ಹಿಂದುತ್ವ ಗಟ್ಟಿ‌ ಮಾಡುವಲ್ಲಿ ಪ್ರಮುಖ ‌ಪಾತ್ರ‌ ವಹಿಸಿರೋ‌ ಮುತಾಲಿಕ್

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....