LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಭಾರತ್ ಬಂದ್ ಗೆ ಧಾರವಾಡದಲ್ಲಿ ಬಂದ್ ಗೆ ಬೆಂಬಲ - ನಗರದಲ್ಲಿ ಪೂರ್ವಭಾವಿ ಸಭೆ.....

ಧಾರವಾಡ -

ಸೆಪ್ಟೆಂಬರ್ 27 ರಂದು ಭಾರತ ಬಂದ್ ಗೆ ಕರೆ ನೀಡಲಾಗಿದ್ದು ಈ ಒಂದು ಬಂದ್ ಗೆ ಧಾರವಾಡ ಜಿಲ್ಲೆಯಲ್ಲೂ ಬೆಂಬಲ ಕಂಡು ಬಂದಿದೆ.

ಹೌದು ಈ ಒಂದು ಭಾರತ ಬಂದ್ ಗೆ ನಗರದಲ್ಲೂ ಬೆಂಬಲವನ್ನು ನೀಡಲು ತೀರ್ಮಾನವನ್ನು ತಗೆದು ಕೊಂಡಿದ್ದು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಬೆಂಬಲವನ್ನು ನೀಡಲಾ ಗುತ್ತಿದೆ.ಕೇಂದ್ರ ಸರ್ಕಾರದ ಕಾಯ್ದೆಗಳ ವಿರೋಧಿಸಿ ಭಾರತ ಬಂದ್ ಗೆ ಕರೆ ನೀಡಲಾಗಿದ್ದು ಹೀಗಾಗಿ ಧಾರವಾಡದಲ್ಲೂ ಬಂದ್ ಕರೆ ನೀಡಲಾಗುತ್ತಿದೆ

ವಿವಿಧ ಪ್ರಗತಿಪರ ಸಂಘಟನೆಗಳ ಮೂಲಕ ನಗರದಲ್ಲೂ ಕೂಡಾ ಬೃಹತ್ ಪ್ರತಿಭಟನೆ ನಡೆಯ ಲಿದ್ದು ಹೀಗಾಗಿ ಇಂದು ನಗರದಲ್ಲಿ ಪೂರ್ವ ಭಾವಿ ಸಭೆಯನ್ನು ಮಾಡಲಾಯಿತು

https://youtu.be/8wI7jktRP2Q

ಬೆಳಿಗ್ಗೆ 6 ರಿಂದ ಸಂಜೆಯವರೆಗೆ ಧಾರವಾಡ ಬಂದ್ ಕರೆ ನೀಡಲಾಗಿದೆ.ಮೂರು ಕಾಯಿದೆಗಳ ರದ್ಧತಿಗಾಗಿ ಈ ಒಂದು ಬಂದ್ ನ್ನು ಕರೆಯಲಾಗಿದೆ. ಸಿ.ಎಫ್‌. ಡಿ.ಐ, ರೈತ ಸೇನಾ ಕರ್ನಾಟಕ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ.ಆರ್.ಕೆ.ಎಸ್,ಸಿಟಿಜನ್ ಫಾರ್ ಡೆಮಾಕ್ರಸಿ,ಲೀಡ್ ಕರ್ ಸಂಘ ಡಿ.ಎಸ್. ಎಸ್ ಸೇರಿದಂತೆ ಹಲವು ಸಂಘಟನೆ ಬಂದ್ ಗೆ ಬೆಂಬಲವನ್ನು ನೀಡಿವೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....