LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೆಲೆ ಏರಿಕೆಯ ನಡುವೆ ಶಾಲಾ ಪಠ್ಯಪುಸ್ತಕದ ಬೆಲೆ ಹೆಚ್ಚಳ - ಬರುವ ಶೈಕ್ಷಣಿಕ ವರ್ಷದಿಂದ ಪೋಷಕರಿಗೆ ಬೆಲೆ ಏರಿಕೆಯ ಶಾಕ್.....

ಬೆಂಗಳೂರು -

ಈಗಾಗಲೇ ಗ್ಯಾಸ್, ಪೆಟ್ರೋಲ್ ಸೇರಿದಂತೆ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ನಡುವೆ ಈಗ ಪೋಷಕರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ ಹೌದು ವಿದ್ಯಾರ್ಥಿ ಗಳಿಗೆ ಬಿಗ್ ಶಾಕ್ ಎದುರಾಗಿದ್ದು ಖಾಸಗಿ ಶಾಲಾ ಕಾಲೇಜುಗಳ ಪಠ್ಯ ಪುಸ್ತಕದ ಬೆಲೆ ಏರಿಕೆ ಬಿಸಿ ತಟ್ಟಿದೆ.

ಕರ್ನಾಟಕ ಪಠ್ಯಪುಸ್ತಕ ಸಂಘ (ಕೆಟಿಬಿಎಸ್) ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡುವ ಪಠ್ಯಪುಸ್ತಕಗಳ ಬೆಲೆಯನ್ನು ಹೊಸ ಶೈಕ್ಷಣಿಕ ವರ್ಷದಿಂದ ಶೇ.25ರಷ್ಟು ಹೆಚ್ಚಿಸಲು ನಿರ್ಧರಿಸ ಲಾಗಿದ್ದು, ಇದರಿಂದಾಗಿ ಈ ಶಾಲೆಗಳಲ್ಲಿ 1 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 52,00,000 ವಿದ್ಯಾರ್ಥಿಗಳ ಪೋಷಕರ ಮೇಲೆ ಪರಿಣಾಮ ಬೀರಲಿದೆ.

KTBS ನಿಂದ ಪುಸ್ತಕಗಳನ್ನು ಖರೀದಿಸಲು 10% ಮುಂಗಡವನ್ನು ಪಾವತಿಸಿದ್ದ ಖಾಸಗಿ ಶಾಲೆಗಳು ಈಗ ಹೊಸ ಬೆಲೆಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿ ಬೆಲೆ ಏರಿಕೆಯ ನಡುವೆ ಬೆಲೆ ಹೆಚ್ಚಳವನ್ನು ಮಾಡಲು ನಿರ್ಧಾರಕ್ಕೆ ಮುಂದಾಗಿದ್ದಾರೆ.

ಕರ್ನಾಟಕ ಅಸೋಸಿಯೇಷನ್ ಆಫ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಅಂಡ್ ಸೆಕೆಂಡರಿ ಸ್ಕೂಲ್ಸ್ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮಾತನಾಡಿ 10ನೇ ತರಗತಿಯ ಪಠ್ಯಪುಸ್ತಕಗಳಿಗೆ ಕೆಟಿಬಿಎಸ್ ಮುಂದೆ ಇಂಡೆಂಟ್ ಇಟ್ಟಾಗ ಗಣಿತ ಭಾಗ 2ರ ಬೆಲೆ 46 ರೂ ಇತ್ತು ಈಗ ಅದರ ದರ ಬೆಲೆ 60 ರೂ ಆಗಿದೆ.

ಗಣಿತ ಭಾಗ-1 45 ರೂ ಇದ್ದ ಬೆಲೆ ಈಗ 58 ರೂ.ಗೆ ಏರಿದೆ. ವಿಜ್ಞಾನ ಭಾಗ-2 34 ರೂ.ನಿಂದ 44 ರೂ.ಗೆ ಹೆಚ್ಚಳವಾಗಿದೆ ಎಂದು ತಿಳಿಸಿದ್ದು ಇತ್ತ ಈ ಒಂದು ಬೆಲೆ ಏರಿಕೆಗೆ ಪೋಷಕರು ರಾಜ್ಯ ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....