LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪ್ರಧಾನಿ ನರೇಂದ್ರ ಮೋದಿ ಸಹೋದರನ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

ಮೈಸೂರು -

ಪ್ರಧಾನಿ ನರೇಂದ್ರ ಮೋದಿ ಸಹೋದರನ ಕಾರೊಂದು ಅಪಘಾತ ವಾಗಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರಿಗೆ  ಅಪಘಾತವಾಗಿದೆ.ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರಿನ ಮುಂದಿನ ಭಾಗ ಜಖಂ ಗೊಂಡಿದೆ.

ಇನ್ನೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಹ್ಲಾದ್ ಮೋದಿ ಮಗ ಹಾಗೂ ಸೊಸೆಗೆ ಸಣ್ಣಪುಟ್ಟ ಗಾಯಗಳಾಗಿವೆ.ಅವರು ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.ಅಪಘಾತ ಸಂಭವಿಸಿದ ಕೂಡಲೇ ಕಾರಿನಲ್ಲಿ ಇದ್ದ ಮೂವರನ್ನು ಸ್ಥಳೀ ಯರು ಆಸ್ಪತ್ರೆಗೆ ದಾಖಲು ಮಾಡಿದ್ದು ಇತ್ತ ಅಪಘಾತ ನಡೆದಿರುವ ಸ್ಥಳಕ್ಕೆ ಮೈಸೂರು ಎಸ್ ಪಿ ಸೀಮಾ ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ‌ ಈ ಒಂದು ಅಪಘಾತ ಪ್ರಕರಣ ಕುರಿತು ದೂರು ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಮೈಸೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....