LIVE TV LocalCrimeNationalInternationalPoliticsEducationTechnologyEntertainmentSportsFeature
State News

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೋ .ಮಹಾದೇವ ಪ್ರಸನ್ನ ನೇಮಕ ಮಾಡಿ ಆದೇಶ.....

ಧಾರವಾಡ -

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೋ ಮಹಾದೇವ ಪ್ರಸನ್ನ ಅವರನ್ನು ನೇಮಕ ಮಾಡಿ ಆದೇಶವನ್ನು ಮಾಡಲಾಗಿದೆ ಹೌದು 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವ ರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದು ಸಾಕಷ್ಟು ಪ್ರಮಾಣದಲ್ಲಿ ಸಾಧನೆ ಯನ್ನು ಮಾಡಿದ್ದಾರೆ.

ಈ ಹಿಂದೆ ಅವರು ಐಐಟಿ ಧಾರವಾಡದಲ್ಲಿ ಎಲೆಕ್ಟ್ರಿಕಲ್,ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿ ಕೇಷನ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ ಹಾಗೂ ಗುವಾಹಟಿಯ ಐಐಟಿಯ ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಆಗಿದ್ದರು.

2004 ರಲ್ಲಿ ಐಐಟಿ ಮದ್ರಾಸ್‍ನಿಂದ ಪಿಎಚ್‍ಡಿ ಪಡೆದಿರುವ ಇವರಿಗೆ ಸದ್ಯ ಧಾರವಾಡ ಐಐಐಟಿ ಜವಾಬ್ದಾರಿ ಯನ್ನು ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....