LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಮತ್ತೆ ಗ್ಯಾಸ್ ಲಿಕೇಜ್ - ಆತಂಕದಲ್ಲಿ ಸಾರ್ವಜನಿಕರು.....

ಹುಬ್ಬಳ್ಳಿ -

ಹುಬ್ಬಳ್ಳಿಯಲ್ಲಿ ಮತ್ತೆ ಗ್ಯಾಸ್ ಲಿಕೇಜ್ ಕಾಣಿಸಿಕೊಂಡಿದೆ ಹೌದು ಗ್ಯಾಸ್ ಲಿಕೇಜ್ ಆಗಿರುವ ಘಟನೆ ನಗರದ ತೆಂಗಿನ ಕಾಯಿ ಲೇಔಟ್ ನಲ್ಲಿ ಘಟನೆ.ಮನೆ ಮನೆಗೆ ಗ್ಯಾಸ್ ಕಲೆಕ್ಷನ್ ಕೊಡುವ ಪೈಪ್ ನಲ್ಲಿ ಕಾಣಿಸಿಕೊಂಡಿದೆ ಲಿಕೇಜ್

ತೆಂಗಿನಕಾಯಿ ಲೇಔಟ್ ನ ರಸ್ತೆ ಪಕ್ಕದಲ್ಲಿ ಈ ಒಂದು ಘಟನೆ ಕಂಡು ಬಂದಿದೆ.ಇ‌ನ್ನೂ ಭಯದಿಂದ ಮನೆಯಿಂದ ಹೊರಗೆ ಬಂದಿದ್ದಾರೆ ಜನರು.ಲಿಕೇಜ್ ಆಗಿ ಕಾಣಿಸಿಕೊ ಳ್ಳುತ್ತಿದ್ದಂತೆ ಹತ್ತಿಕೊಂಡಿದೆ ಬೆಂಕಿ

https://youtu.be/K3LgFLqCqGs

ಇನ್ನೂ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದರು ವಿದ್ಯಾನಗರ ಮತ್ತು ಗೋಕುಲ ಠಾಣೆ ಪೊಲೀಸರು.ಇವರೊಂದಿಗೆ
ಸ್ಥಳಕ್ಕೆ ಆಗಮಿಸುತ್ತಿದ್ದಾರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆದಿಲ್ಲ ಆದರೂ ಭಯದಲ್ಲಿದ್ದಾರೆ ಲೇಔಟ್ ನಿವಾಸಿಗಳು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....