LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಚುನಾವಣೆ ಕರ್ತವ್ಯ ಮಾಡಿದ್ದ ಮತ್ತೊರ್ವ ಶಿಕ್ಷಕ ಕೋವಿಡ್ ಗೆ ಬಲಿ - ಚಿಕಿತ್ಸೆ ಫಲಿಸದೇ ಸಾವಿಗೀಡಾದ ರಾಜಶೇಖರ.....

ಬೆಳಗಾವಿ‌ -

ಇತ್ತೀಚಿಗೆ ನಡೆದ ಬೆಳಗಾವಿ ಲೋಕ ಸಭಾ ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೋ ರ್ವ ಶಿಕ್ಷಕ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾಗಿದ್ದಾರೆ.ಹುಕ್ಕೇರಿ ತಾಲೂಕಿನ ಹುಲ್ಲೋಳ್ಳಿ ಗ್ರಾಮದ ಹುಲ್ಲೋಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ರಾಜಶೇಖರ ತಳವಾರ (56) ಮೃತಪಟ್ಟಿದ್ದಾರೆ. ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಸವದತ್ತಿ ವಿಧಾನಸಭಾ ಮತಕ್ಷೇತ್ರದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕ ರಾಜಶೇಖ ರ ತಳವಾರ ಚುನಾವಣೆ ಕರ್ತವ್ಯ ಮುಗಿಸಿ ಬಂದ ಜ್ವರದಿಂದ ಬಳಲುತ್ತಿದ್ದರು.

ನಂತರ ಅವರಿಗೆ ಕೋವಿ ಡ್ ಸೋಂಕು ದೃಢಪಟ್ಟಿ ದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರು.ಚಿಕಿತ್ಸೆ ಫಲಿಸದೇ ರಾಜ ಶೇಖರ ತಳವಾರ ಸಾವ ನ್ನಪ್ಪಿದ್ದಾರೆ.ಕೊರೊನಾದಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರು ಕೊರೊನಾ ಸೋಂಕಿಗೆ ಹೆಚ್ಚಿನ ಬಲಿಯಾ ಗುತ್ತಿರುವುದು ಕಳವಳಕಾರಿಯಾಗಿದೆ.

ಇನ್ನೂ ಮೃತರಾದ ಇವರಿಗೆ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪು ರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾ ಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖ ರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಸಂತಾಪ ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....