LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅವಾಚ್ಯ ಪದ ಬಳಕೆ ಹಿಂದೆ ಪಡೆದ ರಮೇಶ್ ಜಾರಕಿಹೊಳಿ.....

ಬೆಂಗಳೂರು -

ಡಿಕೆಶಿ ವಿರುದ್ಧ ಬಳಸಿದ್ದ ಅವಾಚ್ಯ ಶಬ್ದವನ್ನು ರಮೇಶ್ ಜಾರಕಿಹೊಳಿ ಹಿಂದಕ್ಕೆ ಪಡೆದಿದ್ದಾರೆ. ಸದಾಶಿವನಗರ ನಿವಾಸದ ಮತ್ತೊಮ್ಮೆ ಮಾಧ್ಯಮದ ವರ ಜೊತೆ ಮಾತನಾಡಿದ ಅವರು ಡಿಕೆಶಿ ವಿರುದ್ಧ ಕೆಟ್ಟ ಪದ ಬಳಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸು ತ್ತೇನೆ ಎಂದು ಸ್ಪಷ್ಟಪಡಿಸಿದರು

ಡಿ.ಕೆ.ಶಿವಕುಮಾರ್ ವಿರುದ್ಧ ಬಳಸಿದ ಕೆಟ್ಟ ಪದ ವನ್ನು ವಾಪಸ್ ಪಡೆಯುತ್ತೇನೆ.ಮುಜುಗರದಿಂದ ಅಂತಹ ಪದಗಳನ್ನು ಬಳಕೆ ಮಾಡಿದ್ದೇನೆ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಅವಾಚ್ಯ ಪದ ಬಳಸಿದ‌ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ಮೋರ್ಚಾ ಸದಸ್ಯರು ರಮೇಶ್ ಜಾರಕಿ ಹೊಳಿ ಸದಾಶಿವನಗರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....