LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯ ಶಿಕ್ಷಕರಾಗಿ ಹಾಜರಾದ ರಮೇಶ ಕಾಂಬಳೆ - ಸ್ವಾಗತ ಕೋರಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕ ಬಂಧುಗಳು.....

ಧಾರವಾಡ -

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾಗಿ ರಮೇಶ ಕಾಂಬಳೆ ಅವರು ಹಾಜರಾದರು GHPS ಸತ್ತೂರ ಶಾಲೆಗೆ ಮುಖ್ಯ ಶಿಕ್ಷಕರಾಗಿ ಹಾಜರಾದರು.ಈ ಸಂದರ್ಭ ದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ ಅಡವೇರ , ಬಿ ಆರ್ ಪಿ ಹಾಗೂ ನವಲೂರ ಕ್ಲಸ್ಟರ್ ನೋಡಲ ಅಧಿಕಾರಿಗಳಾದ  ವಿಜಯಕುಮಾರ ಕರಿಕಟ್ಟಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹರ ಘಟಕ, ಧಾರವಾಡ ಪ್ರಧಾನ ಕಾರ್ಯದರ್ಶಿಗಳಾದ ಎಂ ಆರ್ ಕಬೇರ್ , ಕರ್ನಾಟಕ ರಾಜ್ಯ ಜಿಪಿಟಿ ಪ್ರಧಾನ ಕಾರ್ಯದರ್ಶಿ, ಧಾರವಾಡ ಜಿಲ್ಲಾ ಘಟಕ ನೀಲಕಂಠಗೌಡರು ಹಾಲಪ್ಪ ಗೌಡ ,CRP ಗಳಾದ ಶ್ರೀಮತಿ ಗಾಯತ್ರಿ ಕಮ್ಮಾರ,

SDMC ಅಧ್ಯಕ್ಷರಾದ ಮಂಜುನಾಥ ನಾಯಕನ ವರ, ಊರಿನ ಎಲ್ಲ ಗುರು ಹಿರಿಯರು ಹಾಗೂ ಎಲ್ಲ SDMC ಸದಸ್ಯರು, ಎಲ್ಲಾ ಗುರು ಮಾತೆ ಯರು ಹಾಜರಿದ್ದು ಸ್ವಾಗತವನ್ನು ಕೋರಿದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....