LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕರೋನಾ ವಾರಿಯರ್ಸ್ ಗೆ ಸತ್ಕಾರ ಸಮಾರಂಭ - ಪ್ರಜಾವಾಣಿ ಪತ್ರಿಕೆಯಿಂದ ಗೌರವ

ಹುಬ್ಬಳ್ಳಿ -

ಕೊರೊನಾ ಮಹಾಮಾರಿಯ ನಡುವೆ ಬಿಡುವಿಲ್ಲದೆ ಕೆಲಸ ಮಾಡಿದ 108 ಸಿಬ್ಬಂದಿಗಳಿಗೆ ಹುಬ್ಬಳ್ಳಿಯಲ್ಲಿ ಪ್ರಜಾವಾಣಿ ಪತ್ರಿಕೆಯಿಂದ ಸನ್ಮಾನಿಸಿ ಗೌರವಿಸಲಾಯಿತು.ನಗರದ ಪ್ರಜಾವಾಣಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವಿರತವಾಗಿ ಬಿಡುವಿಲ್ಲದೇ ಕೆಲಸ ಮಾಡಿದ 108 ಸಿಬ್ಬಂದಿಗಳಿಗೆ ಪತ್ರಿಕೆಯಿಂದ ಪ್ರೀತಿಯ ಸನ್ಮಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಅಂತರರಾಷ್ಟ್ರೀಯ ಮಾಜಿ ಅಥ್ಲೀಟ್‌ ವಿಲಾಸ ನೀಲಗುಂದ, ಶ್ರೀದತ್ತ ಫೌಂಡೇಷನ್‌ ಅಧ್ಯಕ್ಷ ಪ್ರಕಾಶ ಜೋಶಿ, ಪ್ರಜಾವಾಣಿ ಪತ್ರಿಕೆಯ ಹುಬ್ಬಳ್ಳಿ ಬ್ಯುರೊ ಮುಖ್ಯಸ್ಥೆ ರಶ್ಮಿ ಎಸ್. ಹಾಗೂ ಜಾಹೀರಾತು ವಿಭಾಗದ ಎಜಿಎಂ ದಿವಾಕರ ಭಟ್ ಸೇರಿದಂತೆ ಪತ್ರಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇನ್ನೂ ಇದೇ ವೇಳೆ 108 ತುರ್ತು ವಾಹನದ ಸಿಬ್ಬಂದಿಗಳಾದ ರಫೀ ಅತ್ತಾರ, ಶಾಂತಯ್ಯ ಹಿರೇಮಠ, ವಾಸುದೇವ, ಶಿವಾನಂದ ಬೆಳವಂಕಿ, ಕೃಷ್ಣಪ್ಪ ದಾಸರ, ಇವರಿಗೆ ಪತ್ರಿಕೆಯ ಬಳಗದಿಂದ ಸನ್ಮಾನಿಸಿ ಗೌರವಿಸಲಾಯಿತು. ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ 108 ಸ್ಥಳೀಯ ಮ್ಯಾನೇಜರ್ ಮಹಮ್ಮದ್ ಶಫೀ ದಪ್ಪೇದಾರ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....