LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪ್ರಸಕ್ತ ವರ್ಷ 5 ಸಾವಿರ ಶಿಕ್ಷಕರ ನೇಮಕ - CM ಬಸವರಾಜ ಬೊಮ್ಮಾಯಿ....

ಬೆಂಗಳೂರು -

ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ 5 ಸಾವಿರ ಶಿಕ್ಷಕರ ನೇಮಕ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯ ಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡುತ್ತಿದ್ದರು.

ಸಮಾರಂಭದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು 5 ಸಾವಿರ ಶಿಕ್ಷಕ ರನ್ನು ನೇಮಕ ಮಾಡುವುದಾಗಿ ತಿಳಿಸಿದರು ಹೀಗಾಗಿ ಶಿಕ್ಷಕರ ದಿನಾಚರಣೆ ದಿನದಂದು ಶಿಕ್ಷಕರಾಗುವ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿಹಿ ಸುದ್ದಿ ನೀಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....