LIVE TV LocalCrimeNationalInternationalPoliticsEducationTechnologyEntertainmentSportsFeature
State News

ಧಾರವಾಡ ಕೇಂದ್ರ ಕಾರಾಗೃಹ ದಿಂದ ಸನ್ನಡತೆ ಆಧಾರದಲ್ಲಿ ಐವರು ಬಂದಿಗಳ ಬಿಡುಗಡೆ ಹಲವರ ಸಮ್ಮುಖದಲ್ಲಿ ಬಿಡುಗಡೆ

ಧಾರವಾಡ -

2022 ರ ಜನವರಿಯಲ್ಲಿ ಕೇಂದ್ರ ಕಾರಾಗೃಹದಲ್ಲಿರುವ ಬಂದಿಗಳ ಪೈಕಿ ಐದು ಜನ ಜೀವಾವಧಿ ಶಿಕ್ಷಾ ಬಂದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ಸ್ಥಾಯಿ ಸಲಹಾ ಮಂಡಳಿಯು ಶಿಫಾರಸ್ಸು ಮಾಡಿತ್ತು.ಈ ಶಿಫಾರಸ್ಸನ್ನು ಸರ್ಕಾರ ಸಮ್ಮತಿಸಿದ ಮೇರೆಗೆ ಇಂದು ಕೇಂದ್ರ ಕಾರಾಗೃಹದಲ್ಲಿದ್ದ ಐದು ಜನ ಜೀವಾವಧಿ ಶಿಕ್ಷಾ ಬಂದಿಗಳನ್ನು ನಿಯಮಾನುಸಾರ ಬಿಡುಗಡೆಗೊಳಿಸ ಲಾಯಿತು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಂ ಹಾಗೂ ಕೇಂದ್ರ ಕಾರಾಗೃಹ ಅಧೀಕ್ಷಕ ಎಂ.ಎ. ಮರಿಗೌಡ ಬಿಡುಗಡೆಯಾದ ವರಿಗೆ ಮುಂದಿನ ಜೀವನ ಸಾಗಿಸಲು ಮಾರ್ಗದರ್ಶನ ನೀಡಿ ಕಾನೂನು ಮಾಹಿತಿಗಳನ್ನು ಒದಗಿಸಿದರು.

ಬಿಡುಗಡೆಯಾದವರ ವಿವರ ನಯಾಜ ಅಲಿಯಾಸ್ ನಯಾಜುಲ್ಲಾ ಮೌಲಾಸಾಬ, ಶಿವಮೊಗ್ಗ,ಮುನ್ನಾ ಅಲಿಯಾಸ್ ಸೈಯದ್‍ಖಾದರ್ ಶಿವಮೊಗ್ಗ, ಶಂಕರ್ಯಾ ಅಲಿಯಾಸ್ ಆಂಧ್ರ ಪರಶ್ಯಾ ನವಲಗುಂದ ಸೆಟಲ್‍ಮೆಂಟ್ ಹುಬ್ಬಳ್ಳಿ, ಹನುಮಂತಪ್ಪ ರಾಮಚಂದ್ರಪ್ಪ ದೊಡ್ಡಮನಿ, ಮಂಟೂರು ಹುಬ್ಬಳ್ಳಿ, ಸಕ್ರಪ್ಪ ಅಲಿಯಾಸ್ ಶಂಕ್ರಪ್ಪ ಲಮಾಣಿ, ಹುಲಿಕಟ್ಟಿ ತಾಂಡಾ ಕಲಘಟಗಿ.


Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....