LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಿವೃತ್ತ SP ಕೋವಿಡ್ ಗೆ ಬಲಿ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಹೇಶ್ವರಪ್ಪ.....

ದಾವಣಗೆರೆ -

ಮಹಾಮಾರಿ ಕೋವಿಡ್ ಗೆ ನಿವೃತ್ತ SP ಯೊಬ್ಬರು ಬಲಿಯಾಗಿದ್ದಾರೆ‌.ಹೌದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಮರಬನಹಳ್ಳಿ ಗ್ರಾಮದ ಮಹೇ ಶ್ವರಪ್ಪ (65) ಇವರು ಬೆಂಗಳೂರಿನ ಮಹಾಲಕ್ಷ್ಮಿಪು ರಂನಲ್ಲಿ ವಾಸವಾಗಿದ್ದರು.ಒಂದು ವಾರದ ಹಿಂದೆ ಕೊರೊನಾ ಸೋಂಕನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಗ್ಗೆ ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

1985 ಬ್ಯಾಚ್ ನ ಪಿಎಸ್‌ಐ ಆಗಿದ್ದು ಸುಮಾರು 30 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಎಸ್ ಪಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಮಹೇಶ್ವರಪ್ಪ ಅವ ರು ತಮ್ಮ ಇಬ್ಬರು ಮಕ್ಕಳನ್ನು ಸೊಸೆ ಮತ್ತು ಮೊಮ್ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.ಮಗ ಪ್ರದೀಪ್ ಎಇಇ ಹಾಗಿ ಲೋಕೋಪಯೋಗಿ ಇಲಾಖೆಯಲ್ಲಿ ಹಾಗೂ ಪ್ರವೀಣ್ ಪೊಲೀಸ್ ಇಲಾಖೆಯಲ್ಲಿ ಸಿಪಿಐ ಆಗಿದ್ದಾರೆ. ಮಹೇಶ್ವರಪ್ಪ ಅವರು ನಿವೃತ್ತ ಎಸ್ಪಿ ಅವರ ಅಕಲಿಕ ಸಾವಿನ ಬಗ್ಗೆ ಅವರ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....