LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಆರ್.ಎಸ್ ಬುರುಡಿ - ಕರ್ನಾಟಕ ರಾಜ್ಯ ಆದಿ ಜಾಂಬವ ಮಹಾಸಭಾ ಸರ್ಕಾರಿ ನೌಕರರ ಸಂಘ,ರಂಗಸ್ವಾಮಿ ಯವರಿಂದ ಅಭಿನಂದನೆಗಳು.....

ಧಾರವಾಡ -

ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಆರ್ ಎಸ್ ಬುರುಡಿ ಯವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾಗಿ ಪದೋನ್ನತಿ ಯೊಂದಿಗೆ ಅಧಿಕಾರ ವನ್ನು ವಹಿಸಿಕೊಂಡಿದ್ದಾರೆ ಹೌದು ಈ ಒಂದು ಪದೊನ್ನತಿ ಯನ್ನು ಪಡೆದಿರುವುದು ಸಮಾಜಕ್ಕೆ ಹೆಮ್ಮೆ ಮತ್ತು ಗೌರವವನ್ನು ತಂದಿದೆ.

ನೇರ, ದಿಟ್ಟ ಮತ್ತು ದಕ್ಷ ಪ್ರಾಮಾಣಿಕ ಅಧಿಕಾರಿಗಳಾದ ಇವರು ಸಮಾಜದ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿರುವವರು.ಸರಳತೆ ಅವರ ಹುಟ್ಟು ಗುಣ. ಬಡವ-ಶ್ರೀಮಂತರೆಂಬ ಬೇಧ-ಭಾವವಿಲ್ಲದ ಹೃದಯ ಶ್ರೀಮಂತಿಕೆಯುಳ್ಳವರು. ಜಾಗೃತ ಮನಸ್ಥಿತಿಯ ವೈಚಾರಿಕ ಪ್ರಜ್ಞೆಯನ್ನು ಹೊಂದಿರುವ ಅಧಿಕಾರಿಗಳಾದ ಅವರು, ಸೂಕ್ಷ್ಮ ಅವಲೋಕನದೊಂದಿಗೆ ಸಮಾಜಕ್ಕಾ ಗುವ ಯಾವುದೇ ನಷ್ಟವನ್ನು ತನ್ನ ಸಮಾಜದ ಜನರಲ್ಲಿ ಜಾಗೃತಿಯನ್ನುಂಟು ಮಾಡುವ ಮೂಲಕ.

ಆಗುವ ಹಾನಿಯನ್ನು ಕಡಿಮೆ ಮಾಡಲು ಶ್ರಮಿಸುವರು. ಸಮಾಜದ ಗುಂಪುಗಳಲ್ಲಿ ಕ್ರಿಯಾಶೀಲರಾಗಿದ್ದು... ಅಗತ್ಯವೆನಿಸಿದಲ್ಲಿ ಸಂದರ್ಭಾನುಸಾರ ಸೂಕ್ತ ಮಾರ್ಗದರ್ಶನವನ್ನು ಮಾಡುವವರು. ಅಂಥವರು ಈಗ ಜಿಲ್ಲಾ ಉಪನಿರ್ದೇಶಕರಾಗಿವುದು ಸಮಾಜಕ್ಕೆ ತುಂಬಾ ಸಂತೋಷವನ್ನುಂಟು ಮಾಡಿದೆ.

ಆ ಭಗವಂತ ಆಯುರಾರೋಗ್ಯ, ಸಿರಿ, ಸಂಪತ್ತು, ಸಕಲ ಸೌಭಾಗ್ಯಗಳನ್ನು ಕೊಟ್ಟು ಇನ್ನೂ ಹೆಚ್ಚಿನ ಹುದ್ದೆಗಳನ್ನು ದಯಪಾಲಿಸಲಿ ಎಂದು *ಕರ್ನಾಟಕ ರಾಜ್ಯ ಆದಿ ಜಾಂಬವ ಮಹಾಸಭಾ ಧಾರವಾಡದ ಕಾರ್ಯಕಾರಿ ಸಮಿತಿಯ ಅಧ್ಯಕ್ಷ,ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಗಳು ಹಾಗೂ ಆದಿ ಜಾಂಬವ ಸರ್ಕಾರಿ ನೌಕರರ ಸಂಘ ಕರ್ನಾಟಕ ರಾಜ್ಯ ಇವರು ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....