LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಒಂದು ನಂಬರ್ ಮೂರು ಬಸ್ ಗಳ ಓಡಾಟ – RTO ಅಧಿಕಾರಿ ಗಳಿಗೆ ಸಿಕ್ಕಿಬಿದ್ದ ಬಸ್ ಗಳು.....

ಕೋಲಾರ -

ಒಂದೇ ನಂಬರ್ ನಲ್ಲಿ ಮೂರು ಬಸ್ ಗಳು ಓಡಾಡುತ್ತಿದ್ದು ಈ ಕುರಿತಂತೆ ಖಚಿತವಾದ ಮಾಹಿತಿಯನ್ನು ಪಡೆದುಕೊಂಡ RTO ಅಧಿಕಾರಿ ಗಳು ಕಾರ್ಯಾಚರಣೆ ಮಾಡಿ ಮೂರು ಬಸ್ ಗಳನ್ನು ವಶಕ್ಕೆ ತಗೆದುಕೊಂಡಿದ್ದಾರೆ.ಒಂದೇ ನಂಬರ್ ನಲ್ಲಿ ಓಡುತ್ತಿದ್ದ ಮೂರು ಖಾಸಗಿ ಬಸ್ ಗಳನ್ನು ವಶಕ್ಕೆ ತಗೆದುಕೊಳ್ಳಲಾಗಿದೆ.ಲಕ್ಷಾಂತರ ರೂಪಾಯಿ ತೆರಿಗೆ‌ ವಂಚಸಿ ಓಡಾಡುತ್ತಿದ್ದ ಮೂರು ಖಾಸಗಿ‌ ಬಸ್ ಗಳನ್ನು ವಶಕ್ಕೆ ತಗೆದುಕೊಳ್ಳಲಾಗಿದೆ.

ಕೋಲಾರ ಜಿಲ್ಲೆ ಮುಳಬಾಗಲು ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಬಳಿ ವಶಕ್ಕೆ ತಗೆದುಕೊಳ್ಳ ಲಾಗಿದೆ.ಮುಳಬಾಗಲು, ಬೇತಮಂಗಲ, ಮೂಲಕ ಆಂಧ್ರದ ಕಡೆ ಓಡಾಡುತ್ತಿದ್ದವು ಈ ಮೂರು ಬಸ್ ಗಳು.ಒಂದೇ ನಂಬರ್ ನಲ್ಲಿ ಗ್ರಾಮೀಣ ಭಾಗದಲ್ಲಿ ಓಡಾಟ ಮಾಡುತ್ತಿದ್ದನ್ನು ಮಾಹಿತಿ ಪಡೆದುಕೊಂಡು ಕಾರ್ಯಾಚರಣೆ ಮಾಡಲಾಗಿದೆ.

ಅಪರ ಸಾರಿಗೆ ಆಯುಕ್ತ ನರೇಂದ್ರ ಓಲೇಕಾರ, ಜಂಟಿ ಸಾರಿಗೆ ಆಯುಕ್ತೆ ಓಂಕಾರೇಶ್ವರಿ,ನೇತೃತ್ವದಲ್ಲಿ ಕಾರ್ಯಾ ಚರಣೆ ಮಾಡಲಾಗಿದೆ.ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....