LIVE TV LocalCrimeNationalInternationalPoliticsEducationTechnologyEntertainmentSportsFeature
National News

ಹಿರಿಯ ನ್ಯಾಯವಾದಿ ಪಾಲಿ ನಾರಿಮನ್ ಸೇವೆಯಿಂದ ನಿವೃತ್ತಿ

ಬೆಂಗಳೂರು -

ಕಳೆದ 30 ವರುಷಗಳಿಂದ ರಾಜ್ಯದ ಕಾವೇರಿ, ಕೃಷ್ಣ ಸೇರಿ ರಾಜ್ಯದ ಜಲ ವಿವಾದಗಳ ಕುರಿತು ಮೂರು ದಶಕಗಳ ಕಾಲ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಪಕವಾಗಿ ವಾದ ಮಂಡಿಸಿ ನ್ಯಾಯ ಒದಗಿಸುತ್ತಿದ್ದ ಖ್ಯಾತ ವಕೀಲ ಪಾಲಿ ನಾರಿಮನ್ ಸೇವೆಯಿಂದ ನಿವೃತ್ತರಾಗಿದ್ದಾರೆ.ವಯಸ್ಸಾದ ಕಾರಣದಿಂದಾಗಿ ಇನ್ನು ನ್ಯಾಯಾಲಯಗಳಲ್ಲಿ ತಾವು ಕರ್ನಾಟಕ ಪರ ವಾದ ಮಂಡಿಸಲು ಸಾಧ್ಯವಾಗು ತ್ತಿಲ್ಲ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ವಕೀಲರನ್ನು ನೇಮಿಸಿಕೊಳ್ಳಬೇಕೆಂದು ನಾರಿಮನ್ ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ಇದೀಗ ಸರಕಾರ ಪಾಲಿ ನಾರಿಮನ್ ಅವರಂಥ ಸಮರ್ಥರನ್ನೇ ನೇಮಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಪಾಲಿ ನಾರಿಮನ್ ಅವರಿಗೆ ಈಗ 92 ವರ್ಷ ವಯಸ್ಸಾಗಿದೆ ಹೀಗಾಗಿ ಸೇವೆಯಿಂದ ನಿವೃತ್ತಿ ಬಯಸಿದ್ದಾರೆ ಹಿರಿಯ ನ್ಯಾಯವಾದಿ

ತಮಿಳುನಾಡು ಸರಕಾರ ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಮುಂದಿಟ್ಟುಕೊಂಡು ಪದೇ ಪದೇ ಕ್ಯಾತೆ ತೆಗೆಯುತ್ತಿದ್ದ ವೇಳೆ ನ್ಯಾಯಾಲಯದಲ್ಲಿ ಅನೇಕ ಬಾರಿ ರಾಜ್ಯದ ಪರವಾಗಿ ವಾದ ಮಂಡಿಸಿದ್ದರು.ಕೃಷ್ಣ ಜಲವಿವಾದಕ್ಕಿಂತ ಹೆಚ್ಚಾಗಿ ಕಾವೇರಿ ನದಿ ನೀರು ವಿವಾದವನ್ನು ಸುಪ್ರೀಂಕೋರ್ಟ್ ತನಕ ಕೊಂಡೊಯ್ದು ರಾಜ್ಯಕ್ಕೆ ನ್ಯಾಯಕೊಡಿಸುವಲ್ಲಿ ಅವರ ಪರಿಶ್ರಮ ಅಪರಿಮಿತವಾಗಿದ್ದನ್ನು ಇಲ್ಲಿ ನೆನಪಿಸಿ ಕೊಳ್ಳಬಹುದು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....