LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾರವಾರದಲ್ಲಿ ಕನ್ನಡ ಉತ್ಸವ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ ಮಾಡಿ ಷಡಾಕ್ಷರಿ ಮತ್ತ ಟೀಮ್.....

ಕಾರವಾರ -

ನಾಳೆ ಕಾರವಾರದಲ್ಲಿ ಗಡಿನಾಡ ಕನ್ನಡ ಉತ್ಸವ ನಡೆಯ ಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಭರದಿಂದ ನಡೆದಿದ್ದು ಇನ್ನೂ ಗಡಿನಾಡ ಕನ್ನಡ ಉತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ರಾಜ್ಯಾಧ್ಯಕ್ಷರು ಸಿ ಎಸ್ ಷಡಾಕ್ಷರಿ ರವರು ವೀಕ್ಷಿಸಿ ಪರಿಶೀಲನೆ ಮಾಡಿದರು.

ಕೇಂದ್ರ ಸಂಘದ ಉಪಾಧ್ಯಕ್ಷರಾದ ಆರ್ ಮೋಹನ್ ಕುಮಾರ್ ಮತ್ತು ರಾಜ್ಯ ಕಾರ್ಯದರ್ಶಿಗಳಾದ ಸದಾನಂದ ಹಾಗೂ ಜಿಲ್ಲಾಧ್ಯಕ್ಷರಾದ ಸಂಜೀವ ಕುಮಾರ್ ನಾಯಕ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು

https://youtu.be/1R4QALAB_l0

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....