LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಹೋರಾಟಕ್ಕೆ ಕರೆ ಕೊಟ್ಟ ಷಡಕ್ಷಾರಿ - ಕಾದು ಕಾದು ಬೇಸತ್ತು ಹೋರಾಟಕ್ಕೆ ಅನುಮೊದನೆ ಕೊಡಿ ಎಂದರು.....

ಬೆಂಗಳೂರು -

ಶಿಕ್ಷಕರ ವರ್ಗಾವಣೆ ಸೇರಿದಂತೆ ಎಲ್ಲಾ ಸಮಸ್ಯೆ ಗಳ ಕುರಿತು ಈವರೆಗೆ ರಾಜ್ಯ ಸರ್ಕಾರದಿಂದ ಕಾದು ಕಾದು ಬೇಸತ್ತು ಈಗ ಅನಿವಾರ್ಯ ವಾಗಿ ಈಗ ಹೋರಾಟ ಮಾಡೊದು ಬಂದಿದ್ದು ಅದಕ್ಕೆ ನಿಮ್ಮ ಅನುಮೋದನೆ ಬೇಕಿದೆ ಎಂದು ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷಾರಿ ಅವರು

ಹೌದು ಇಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಪರಿಷತ್ ಮಹಾಸಭೆ ಯಲ್ಲಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವಿವಿಧ ಸಮಸ್ಯೆಗಳ ಕುರಿತು ಹೋರಾಟ ಮಾಡಲು ಸಭೆಯ ಅನುಮೋದನೆ ಬೇಕು ಎಂದರು.

https://youtu.be/4VYP5co24GM

ಈವರೆಗೆ ಸರ್ಕಾರದಲ್ಲಿ ಮಾಡತೇನಿ ಮಾಡತೇನಿ ಎನ್ನೊದೆ ಕೇಳಿದೆವು ನೋಡಿದೆವು ಆದರೆ ಸಮಸ್ಯೆ ಗಳು ಮಾತ್ರ ಪರಿಹಾರವಾಗಲಿಲ್ಲ ಹೀಗಾಗಿ ಶಿಕ್ಷಕರ ಸಮಸ್ಯೆ ಗಳ ಕುರಿತು ಒಂದು ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡ ಬೇಕು ಅದಕ್ಕೆ ಅನುಮೋದನೆ ಬೇಕು ಎಂದರು.

ಅಧ್ಯಕ್ಷರು ವೇದಿಕೆಯ ಮೇಲೆ ಹೀಗೆ ಮಾತಾಡುತ್ತಿದ್ದಂತೆ ಇತ್ತ ಸಭೆ ಯಲ್ಲಿ ಪಾಲ್ಗೊಂಡಿದ್ದ ಶಿಕ್ಷಕರೊಬ್ಬರು ಮಾಡಿ ಸಾರ್ ಎಂದರು.ಒಟ್ಟಾರೆ ನಾಡಿನ ಶಿಕ್ಷಕರ ಸಮಸ್ಯೆಗಳ ಕುರಿತು ಹೋರಾಟಕ್ಕೆ ವೇದಿಕೆ ಸಿದ್ದವಾಗುತ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....