LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ಅಖಾಡಕ್ಕಿಳಿದ ಷಡಾಕ್ಷರಿ ಅವರು ನವಂಬರ್ 7 ಮಹತ್ವದ ಪ್ರತ್ಯೇಕ ಸಭೆ .....

ಬೆಂಗಳೂರು -

ಶಿಕ್ಷಕರ ಸಮಸ್ಯೆಗಳ ಕುರಿತಂತೆ ಕೊನೆಗೂ ಹೇಳಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರು ಅಖಾಡಕ್ಕೆ ಇಳಿದಿದ್ದಾರೆ.ಹೌದು ಈ ಹಿಂದೆ ಹೇಳಿದಂತೆ ಅವರು ಪ್ರಾರಂಭದಲ್ಲಿ ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಚರ್ಚೆ ಮಾಡಲು ಮಹತ್ವದ ಸಭೆ ಕರೆದಿದ್ದಾರೆ.

ಹೌದು ನವಂಬರ್ 7 ರಂದು ಬೆಂಗಳೂರಿನಲ್ಲಿ ಇವರ ನೇತ್ರತ್ವದಲ್ಲಿ ಈ ಒಂದು ಪ್ರತ್ಯೇಕವಾದ ಸಭೆಯನ್ನು ಕರೆದಿದ್ದು ಹೀಗಾಗಿ ಸಮಸ್ಯೆಗಳಿಂದ ಕಂಗಾಲಾಗಿದ್ದ ನಾಡಿನ ಶಿಕ್ಷಕರು ಸಭೆಯ ಆಹ್ವಾನದಿಂದಾಗಿ ಸಂತೋಷಗೊಂಡಿ ದ್ದಾರೆ.ಹೌದು ಈವರೆಗೆ ರಾಜ್ಯದಲ್ಲಿನ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಪರಿಹಾರ ಆಗುತ್ತವೆ ನೆಮ್ಮದಿ ಸಿಗುತ್ತದೆ ಎಂದಕೊಂಡಿದ್ದ ಶಿಕ್ಷಕರಿಗೆ ಈವರೆಗೆ ಶಾಶ್ವತವಾದ ಪರಿಹಾರ ಅದರಲ್ಲೂ

ಪ್ರಮುಖವಾಗಿ ವರ್ಗಾವಣೆಯ ಸಮಸ್ಯೆ ದೊಡ್ಡ ಸಮಸ್ಯೆ ಯಾಗಿದ್ದು ಹೀಗಾಗಿ ಬೇಸತ್ತು ಆತಂಕದ ಲ್ಲಿದ್ದ ನಾಡಿನ ಶಿಕ್ಷಕರಿಗೆ ಈ ಹಿಂದೆ ಸಭೆಯೊಂದರಲ್ಲಿ ಷಡಾಕ್ಷರಿ ಅವರು ಭರವಸೆಯನ್ನು ನೀಡಿದ್ದರು ಸದ್ಯ ನವಂಬರ್ 7 ರಂದು ಬೆಂಗಳೂರಿನಲ್ಲಿ ಮಹತ್ವದ ಪ್ರತ್ಯೇಕವಾದ ಸಭೆ ಕರೆದಿದ್ದು ಇದರಿಂದ ನಾಡಿನ ಶಿಕ್ಷಕರು ಸಂತೋಷಗೊಂಡಿದ್ದು ಈ ಒಂದು ಸಭೆಯಲ್ಲಿ ಶಿಕ್ಷಕರು ಪಾಲ್ಗೊಳ್ಳಲಿದ್ದು ಯಾವ ತಿರ್ಮಾನವನ್ನು ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದ್ದು

ಸಧ್ಯ ಶಿಕ್ಷಕರು ಕೂಡಾ ಬೆಂಗಳೂರಿನತ್ತ ಹೊಗಲು ಸಿದ್ದತೆ ಯನ್ನು ಮಾಡಿಕೊಳ್ಳುತ್ತಿದ್ದು ಹಬ್ಬ ಮುಗಿದ ಕೂಡಲೇ ಬೆಂಗಳೂರಿನತ್ತ ಪ್ರಯಾಣ ಬೆಳಸಲಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....