LIVE TV LocalCrimeNationalInternationalPoliticsEducationTechnologyEntertainmentSportsFeature
State News

ತಂದೆಯವರ ಹುಟ್ಟು ಹಬ್ಬಕ್ಕೆ ವಿಶೇಷವಾಗಿ ಶುಭಾಶಯ ಹೇಳಿದ ಶ್ರೀಗಂದ ಶೇಟ್ - ನನ್ನ ಸಾಧನೆಯ ಹಿಂದಿನ ಶಕ್ತಿ ಎನ್ನುತ್ತಾ ಹುಟ್ಟು ಹಬ್ಬದ ಶುಭಾಶಯ ಹೇಳಿದ ಶ್ರೀಗಂಧ ಶೇಟ್.....

ಹುಬ್ಬಳ್ಳಿ -

ಡಾ ಗಣೇಶ ಶೇಟ್ ಅವರಿಗೆ 55ನೇ ಹುಟ್ಟು ಹಬ್ಬದ ಸಂಭ್ರಮ - ಹುಟ್ಟು ಹಬ್ಬದ ಹಿನ್ನೆಲೆ ಯಲ್ಲಿ ವಿಶೇಷ ವಾಗಿ ಶುಭಾಶಯ ತಿಳಿಸಿದ ಶ್ರೀಗಂಧ ಶೇಟ್‌‌...... ರಾಯಲ್ ರಿಟ್ಜ್ ಹೊಟೇಲ್ ನಲ್ಲಿ ನಡೆಯಲಿದೆ ಉಚಿತ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ.....ಕೆಜಿಪಿ ಫೌಂಡೇಶನ್ ನಿಂದ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ

ಕೆಜೆಪಿ ಗ್ರೂಪ್ ಆಫ್ ಫೌಂಡೇಶನ್ ಮತ್ತು ಕಂಪನೀಸ್ ಅಧ್ಯಕ್ಷರಾಗಿರುವ ಡಾ ಗಣೇಶ ಶೇಟ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ.55ನೇ ಹುಟ್ಟು ಹಬ್ಬದ ಸಂಭ್ರಮದ. ಲ್ಲಿರುವ ಖ್ಯಾತ ಉಧ್ಯಮಿ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಡಾ ಗಣೇಶ್ ಶೇಟ್ ಅವರ ಹುಟ್ಟು ಹಬ್ಬದ ಹಿನ್ನೆಲೆ ಯಲ್ಲಿ ಹಲವಾರು ಕಾರ್ಯಕ್ರಮ ಗಳನ್ನು ಆಯೋಜನೆ ಮಾಡಲಾಗಿದೆ

 

 

ಈ ಒಂದು ಹುಟ್ಟು ಹಬ್ಬದ ಹಿನ್ನೆಲೆ ಯಲ್ಲಿ ಶ್ರೀಗಂಧ ಶೇಟ್  ಅರ್ಥಪೂರ್ಣವಾಗಿ ಆಚರಿಸಲು ಕೆಜೆಪಿ ಗ್ರೂಪ್ ಫೌಂಡೇಶನ್ ಮುಂದಾಗಿದೆ.ಹುಟ್ಟು ಹಬ್ಬದ ಹಿನ್ನಲೆ ಯಲ್ಲಿ ನಗರದ ಅಮರಗೋಳದಲ್ಲಿರುವ ರಾಯಲ್ ರಿಟ್ಜ್ ಹೊಟೇಲ್ ನಲ್ಲಿ ಅರ್ಥಪೂರ್ಣವಾದ ಕಾರ್ಯ ಕ್ರಮವನ್ನು ಫೌಂಡೇಶನ್ ಅಧ್ಯಕ್ಷರಾಗಿರುವ ಶ್ರೀಗಂಧ ಶೇಟ್ ಅವರು ಆಯೋಜನೆ ಮಾಡಿದ್ದಾರೆ

ಇದು ಒಂದು ವಿಚಾರ ವಾದರೆ ಇನ್ನೂ  ನನ್ನ ಯಶಸ್ಸಿನ ಹಿಂದೆ ಇರುವ ನಿಜವಾದ ಶಕ್ತಿ ‌‌ನನ್ನ ಜೀವನದ ಮೊದಲ ಗುರು ನನ್ನ ಪ್ರೇರಣೆ ಹಾಗೂ ತಂದೆ ಯವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ಮು ಕೋರಿದ್ದಾರೆ

 

ಸುದ್ದಿ ಸಂತೆ ನ್ಯೂಸ್ ಹಾಚೇರಿ......

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....