LIVE TV LocalCrimeNationalInternationalPoliticsEducationTechnologyEntertainmentSportsFeature
State News

ಐದು ವರ್ಷ ನಮ್ದೇ ಸರ್ಕಾರ ನಾನೇ CM ಸಿದ್ದರಾಮಯ್ಯ - ಡಿಕೆಶಿ ಟೀಮ್ ಗೆ ಡಿಚ್ಚಿ ಕೊಟ್ಟ ಸಿದ್ದರಾಮಯ್ಯ.....

ವಿಜಯನಗರ -

ಐದು ವರ್ಷ ನಮ್ದೇ ಸರ್ಕಾರ ನಾನೇ CM ಸಿದ್ದರಾಮಯ್ಯ - ಡಿಕೆಶಿ ಟೀಮ್ ಗೆ ಡಿಚ್ಚಿ ಕೊಟ್ಟ ಸಿದ್ದರಾಮಯ್ಯ

ಐದು ವರ್ಷ ರಾಜ್ಯದಲ್ಲಿ ನಮ್ದೇ ಸರ್ಕಾರ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಹೊಸಪೇಟೆಯಲ್ಲಿ ಮಾತನಾಡಿದ ಅವರು ಸಿಎಂ ಬದಲಾವಣೆ ವಿಚಾರ ಕುರಿತಂತೆ ಸಿದ್ದರಾಮಯ್ಯ ಮಾತನಾಡಿ ಈ ಒಂದು ಪ್ರತಿಕ್ರಿ ಯೆಯನ್ನು ನೀಡಿದರು.ಐದು ವರ್ಷ ನಮ್ದೇ ಸರ್ಕಾರ ಇರುತ್ತೆ.ನಾನು ಈಗ ಮುಖ್ಯಮಂತ್ರಿ.

ಐದು ವರ್ಷ ನಿವೇ ಸಿಎಂ ಆಗಿರ್ತೀರಾ ಎನ್ನುವ ಪ್ರಶ್ನೆಗೆ ನಾನೇ ಮುಂದುವರೆಯುವೆ ಎನ್ನುತ್ತಾ ಎಲ್ಲಾ ಉಹಾಪೋಹಗಳ ಪ್ರಶ್ನೆಗೆ ತೆರೆಯನ್ನು ಎಳೆದರು ಸಿಎಂ.ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮ್ಯಾಂಡ್.ನಮ್ಮದು ನ್ಯಾಷನಲ್ ಪಾರ್ಟಿ ಏನೇ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿನೇ ಆಗಿದ್ದು ಎಂದರು.

ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತೆ ಎನ್ನುವ ಹೇಳಿಕೆ ವಿಚಾರ ಕುರಿತಂತೆಯೂ ಮಾತನಾಡಿ ಅವರು ಸೊತಿದ್ದಾರೆ ಬೇರೆ ಕೆಲಸ ಇಲ್ಲದ್ದೇ ಬಾಯಿಗೆ ಬಂದಂಗೆ ಮಾತಾಡ್ತಾನೆ ಎಂದರು.ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ.ಐದು ವರ್ಷ ಸುಭದ್ರ ಸರ್ಕಾರ ಕೊಡ್ತೇವೆ. ಬಿಜೆಪಿ ಭ್ರಮ ನಿರಸವಾಗಿ ದ್ದಾರೆ ಅವರಿಗೆ ಅಧಿಕಾರ ಇಲ್ಲದೆ ಇರೋಕ್ ಆಗಲ್ಲ.

ಮತ್ತೆ ಅಪರೇಷನ್ ಮಾಡೋಕೆ ಪ್ರಯತ್ನ ಮಾಡ್ತಾರೆ ಅದು ಸಾಧ್ಯವಾಗಲ್ಲ ಎಂದರು. ಇದರೊಂದಿಗೆ ಡಿಕೆಶಿ ಟೀಮ್ ಗೆ ಸಿದ್ದರಾಮಯ್ಯ ಡಿಚ್ಚಿಯನ್ನು ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....