LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಿಡಿ ಪ್ರಕರಣ - ನ್ಯಾಯವಾದಿ ಜಗದೀಶ್ ವಿರುದ್ಧ ದೂರು ನೀಡಿದ SIT ಅಧಿಕಾರಿಗಳು.....

ಬೆಂಗಳೂರು -

ಸಿಡಿ ಪ್ರಕರಣದಲ್ಲಿ ಲೇಡಿ ಪರವಾಗಿ ಸದಾ ಯಾವಾಗಲೂ ಮಾಧ್ಯಮಗಳ ಮುಂದೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವ ವಕೀಲ ಜಗದೀಶ್ ಸಿಡಿ ಪ್ರಕರಣ ಯುವತಿ ಪರ ವಕೀಲರೇ ಅಲ್ಲ ಎಂದು ಎಸ್ ಐಟಿ ಹಿರಿಯ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಪರ ವಕೀಲ ಎಂದುಕೊಂಡಿ ದ್ದ ಜಗದೀಶ್ ವಿರುದ್ಧ ಎಸ್ ಐಟಿ ಪೊಲೀಸರು ಶುಕ್ರವಾರ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.ಮಂಜು ಎಂಬುವವರು ಯುವತಿಯ ಪರ ವಕಾಲತ್ತು ಹಾಕಿದ್ದಾರೆ. ಆದರೆ ಜಗದೀಶ್ ವಕಾಲತ್ತು ಇಲ್ಲದಿದ್ದರೂ ಪ್ರಕರಣದಲ್ಲಿ ಮೂಗು ತೂರಿಸುವ ಮೂಲಕ ಕಿರಿಕಿರಿ ಮಾಡುತ್ತಿದ್ದಾರೆ. ಕೆಲಸ ಮಾಡುವ ಜಾಗದಲ್ಲಿ ಬಂದು ನಿಂತು ಸುಖಾಸುಮ್ಮನೆ ಕೂಗಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಪದೇಪದೇ ಮಾಧ್ಯಮಗಳ ಮುಂದೆ ನಿಂತು ಎಸ್‌ಐಟಿಯನ್ನು ನಿಂದಿಸುತ್ತಿರುವ ಜಗದೀಶ್, ಆರೋಪಿಯನ್ನು ಏಕೆ ಬಂಧಿಸಿಲ್ಲ ಅಂತ ಒತ್ತಡ ಹೇರುತ್ತಿದ್ದಾರೆ.ತನಿಖೆಯ ಬಗ್ಗೆ ಹೊರಗೆ ಹೇಳಿಕೆ ನೀಡಿ ತನಿಖಾಧಿಕಾರಿಗಳ ಆತ್ಮವಿಶ್ವಾಸ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿ ಸಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....