LIVE TV LocalCrimeNationalInternationalPoliticsEducationTechnologyEntertainmentSportsFeature
State News

BJP ಶಾಸಕ ನಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ - ಶಾಸಕರ ಪತ್ನಿ ಎತ್ತಂಗಡಿ.....

ಬಸವಕಲ್ಯಾಣ -

BJP ಶಾಸಕ ಶರಣು ಸಲಗರ ಅವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ ಹೌದು ಇವರ ಪತ್ನಿ ತಹಶೀಲ್ದಾರ್ ಸಾವಿತ್ರಿ ಸಲಗರ ಅವರನ್ನು ಕಲಬುರಗಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಶಾಸಕ ಶರಣು ಸಲಗರ ಅವರ ಪತ್ನಿಯೂ ಆಗಿರುವ ಇವರು ನಾಲ್ಕು ವರ್ಷಗಳಿಂದ ಇಲ್ಲಿ ತಹಶೀಲ್ದಾರ್ ಆಗಿದ್ದರು.ಅವರನ್ನು ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯ ಶಿಷ್ಟಾ ಚಾರ ತಹಶೀಲ್ದಾರ್ ಹುದ್ದೆಗೆ ನಿಯೋಜಿ ಸಲಾಗಿದೆ.ಅವರ ವರ್ಗಾವಣೆ ಯಿಂದ ಖಾಲಿಯಾದ ಸ್ಥಳಕ್ಕೆ ಗ್ರೇಡ್-2 ತಹಶೀಲ್ದಾರ್ ರಮೇಶ ಬಾಬು ಅವರನ್ನು ನಿಯೋಜಿಸಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....